ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಪೂರ್ವಕಾಲವೃತ್ತಾ
KNV
12. ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್‌, ಹೇಮಾನ್‌, ಯೆದೂತೂನ್‌ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.

ERVKN
12. ಯಜ್ಞವೇದಿಕೆಯ ಪೂರ್ವ ಭಾಗದಲ್ಲಿ ಲೇವಿಯರ ಗಾಯಕರು ನಿಂತರು. ಆಸಾಫನ, ಹೇಮಾನನ ಮತ್ತು ಯೆದುತೂನನ ಗಾಯಕ ವೃಂದದವರೆಲ್ಲರೂ ಅಲ್ಲಿ ಇದ್ದರು. ಅವರ ಗಂಡುಮಕ್ಕಳೂ ಕುಟುಂಬದವರೂ ಅಲ್ಲಿದ್ದರು. ಗಾಯಕರೆಲ್ಲರೂ ಬಿಳೀ ನಾರುಮಡಿಯ ಬಟ್ಟೆಗಳನ್ನು ಉಟ್ಟಿದ್ದರು. ತಾಳ, ತಂತಿವಾದ್ಯಗಳನ್ನು ಹಿಡಿದುಕೊಂಡಿದ್ದರು. ಗಾಯಕರೊಂದಿಗೆ ನೂರಿಪ್ಪತ್ತು ಮಂದಿ ಯಾಜಕರು ತುತ್ತೂರಿಯನ್ನೂದಿದರು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 14 Verses, Current Verse 12 of Total Verses 14
1 2 3 4 5 6 7 8 9 10 11 12 13 14
  • ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್‌, ಹೇಮಾನ್‌, ಯೆದೂತೂನ್‌ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.
  • ERVKN

    ಯಜ್ಞವೇದಿಕೆಯ ಪೂರ್ವ ಭಾಗದಲ್ಲಿ ಲೇವಿಯರ ಗಾಯಕರು ನಿಂತರು. ಆಸಾಫನ, ಹೇಮಾನನ ಮತ್ತು ಯೆದುತೂನನ ಗಾಯಕ ವೃಂದದವರೆಲ್ಲರೂ ಅಲ್ಲಿ ಇದ್ದರು. ಅವರ ಗಂಡುಮಕ್ಕಳೂ ಕುಟುಂಬದವರೂ ಅಲ್ಲಿದ್ದರು. ಗಾಯಕರೆಲ್ಲರೂ ಬಿಳೀ ನಾರುಮಡಿಯ ಬಟ್ಟೆಗಳನ್ನು ಉಟ್ಟಿದ್ದರು. ತಾಳ, ತಂತಿವಾದ್ಯಗಳನ್ನು ಹಿಡಿದುಕೊಂಡಿದ್ದರು. ಗಾಯಕರೊಂದಿಗೆ ನೂರಿಪ್ಪತ್ತು ಮಂದಿ ಯಾಜಕರು ತುತ್ತೂರಿಯನ್ನೂದಿದರು.
Total 14 Verses, Current Verse 12 of Total Verses 14
1 2 3 4 5 6 7 8 9 10 11 12 13 14
×

Alert

×

kannada Letters Keypad References