ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
11. ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.

ERVKN
11. ನಡೆದ ಸಂಗತಿಯನ್ನು ಆಗ ಅರಿತುಕೊಂಡ ಪೇತ್ರನು, “ಪ್ರಭುವು ನನ್ನ ಬಳಿಗೆ ತನ್ನ ದೇವದೂತನನ್ನು ನಿಜವಾಗಿಯೂ ಕಳುಹಿಸಿದನೆಂದು ಈಗ ನನಗೆ ತಿಳಿಯಿತು. ಆತನು ನನ್ನನ್ನು ಹೆರೋದನ ಕೈಯಿಂದ ಪಾರುಮಾಡಿದನು. ನನಗೆ ಕೇಡು ಸಂಭವಿಸುತ್ತದೆಯೆಂದು ಯೆಹೂದ್ಯರು ಯೋಚಿಸಿಕೊಂಡಿದ್ದರು. ಆದರೆ ಪ್ರಭುವು ನನ್ನನ್ನು ಆ ಕೇಡಿನಿಂದ ರಕ್ಷಿಸಿದನು” ಎಂದುಕೊಂಡನು.

IRVKN
11. ಆಗ ಪೇತ್ರನು ಎಚ್ಚರಗೊಂಡು; “ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ, ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ, ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿಯಿತು” ಎಂದು ಅಂದುಕೊಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 11 of Total Verses 25
  • ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.
  • ERVKN

    ನಡೆದ ಸಂಗತಿಯನ್ನು ಆಗ ಅರಿತುಕೊಂಡ ಪೇತ್ರನು, “ಪ್ರಭುವು ನನ್ನ ಬಳಿಗೆ ತನ್ನ ದೇವದೂತನನ್ನು ನಿಜವಾಗಿಯೂ ಕಳುಹಿಸಿದನೆಂದು ಈಗ ನನಗೆ ತಿಳಿಯಿತು. ಆತನು ನನ್ನನ್ನು ಹೆರೋದನ ಕೈಯಿಂದ ಪಾರುಮಾಡಿದನು. ನನಗೆ ಕೇಡು ಸಂಭವಿಸುತ್ತದೆಯೆಂದು ಯೆಹೂದ್ಯರು ಯೋಚಿಸಿಕೊಂಡಿದ್ದರು. ಆದರೆ ಪ್ರಭುವು ನನ್ನನ್ನು ಆ ಕೇಡಿನಿಂದ ರಕ್ಷಿಸಿದನು” ಎಂದುಕೊಂಡನು.
  • IRVKN

    ಆಗ ಪೇತ್ರನು ಎಚ್ಚರಗೊಂಡು; “ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ, ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ, ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿಯಿತು” ಎಂದು ಅಂದುಕೊಂಡನು.
Total 25 Verses, Current Verse 11 of Total Verses 25
×

Alert

×

kannada Letters Keypad References