KNV
20. ಆದಾಗ್ಯೂ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಪಟ್ಟಣ ದೊಳಕ್ಕೆ ಬಂದನು. ಮರುದಿನ ಬಾರ್ನಬನ ಜೊತೆ ಯಲ್ಲಿ ದೆರ್ಬೆಗೆ ಹೊರಟನು.
ERVKN
20. ಆದರೆ, ಯೇಸುವಿನ ಶಿಷ್ಯರು ಅವನ ಸುತ್ತಲೂ ನೆರೆದು ಬಂದಾಗ ಅವನು ಎದ್ದು ಪಟ್ಟಣದೊಳಗೆ ಹೋದನು. ಮರುದಿನ ಅವನು ಮತ್ತು ಬಾರ್ನಬನು ದರ್ಬೆಪಟ್ಟಣಕ್ಕೆ ಹೋದರು.
IRVKN
20. ಆದರೆ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಊರೊಳಕ್ಕೆ ಹೋದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN