KNV
26. ಅಲ್ಲಿಂದ ಸಮುದ್ರದ ಪ್ರಯಾಣವಾಗಿ ಅಂತಿಯೋಕ್ಯಕ್ಕೆ ಮುಟ್ಟಿ ದರು. ಅವರು ನೆರವೇರಿಸಿ ಬಂದ ಕೆಲಸಕ್ಕೋಸ್ಕರ ದೇವರ ಕೃಪೆಗೆ ಒಪ್ಪಿಸಲ್ಪಟ್ಟವರಾಗಿ ಆ ಊರಿನಿಂದಲೇ ಹೊರಟಿದ್ದರು.
ERVKN
26. ಅಲ್ಲಿಂದ ಅವರು ಸಿರಿಯಾದ ಅಂತಿಯೋಕ್ಯಕ್ಕೆ ನೌಕಾಯಾನ ಮಾಡಿದರು. ಈವರೆಗೆ ಮಾಡಿಮುಗಿಸಿದ್ದ ಸೇವಾಕಾರ್ಯಕ್ಕಾಗಿ ದೇವರ ಕೈಗೆ ಒಪ್ಪಿಸಿ ಕಳುಹಿಸಿಕೊಟ್ಟಿದ್ದವರು ಈ ಪಟ್ಟಣದ ವಿಶ್ವಾಸಿಗಳೇ.
IRVKN
26. ಅವರು ಈವರೆಗೆ ನೆರವೇರಿಸಿ ಬಂದಿರುವ ಕೆಲಸಕ್ಕೋಸ್ಕರ ತಮ್ಮನ್ನೇ ದೇವರ ಕೃಪಾಶ್ರಯಕ್ಕೆ ಮೊದಲು ಒಪ್ಪಿಸಿಕೊಟ್ಟದ್ದು ಈ ಊರಿನಲ್ಲಿಯೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN