ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
12. ಅದು ಮಕೆದೋನ್ಯ ಭಾಗದ ಮುಖ್ಯಪಟ್ಟಣವೂ ವಲಸೆಯ ಸ್ಥಳವೂ ಆಗಿತ್ತು. ಆ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.

ERVKN
12. ಅಲ್ಲಿಂದ ಫಿಲಿಪ್ಪಿಗೆ ಹೋದೆವು. ಅದು ಮಕೆದೋನಿಯದ ಜಿಲ್ಲೆಯಲ್ಲಿ ಮತ್ತು ರೋಮನ್ನರ ವಸಾಹತುವಿನಲ್ಲಿ [†ವಸಾಹತು ವಲಸೆ ಹೊರಟವರು ಸ್ಥಾಪಿಸಿದ ಸ್ವತಂತ್ರ ನಗರ.] ಮುಖ್ಯವಾದ ಪಟ್ಟಣವಾಗಿತ್ತು. ನಾವು ಅಲ್ಲಿ ಕೆಲವು ದಿನಗಳವರೆಗೆ ಇಳಿದುಕೊಂಡೆವು.

IRVKN
12. ಫಿಲಿಪ್ಪಿ ಎಂಬುದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣ, ಇದು ರೋಮಾಪುರದವರ ಒಂದು ಪ್ರವಾಸ ಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿನಗಳ ಕಾಲ ಇದ್ದೆವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 12 of Total Verses 40
  • ಅದು ಮಕೆದೋನ್ಯ ಭಾಗದ ಮುಖ್ಯಪಟ್ಟಣವೂ ವಲಸೆಯ ಸ್ಥಳವೂ ಆಗಿತ್ತು. ಆ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.
  • ERVKN

    ಅಲ್ಲಿಂದ ಫಿಲಿಪ್ಪಿಗೆ ಹೋದೆವು. ಅದು ಮಕೆದೋನಿಯದ ಜಿಲ್ಲೆಯಲ್ಲಿ ಮತ್ತು ರೋಮನ್ನರ ವಸಾಹತುವಿನಲ್ಲಿ †ವಸಾಹತು ವಲಸೆ ಹೊರಟವರು ಸ್ಥಾಪಿಸಿದ ಸ್ವತಂತ್ರ ನಗರ. ಮುಖ್ಯವಾದ ಪಟ್ಟಣವಾಗಿತ್ತು. ನಾವು ಅಲ್ಲಿ ಕೆಲವು ದಿನಗಳವರೆಗೆ ಇಳಿದುಕೊಂಡೆವು.
  • IRVKN

    ಫಿಲಿಪ್ಪಿ ಎಂಬುದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣ, ಇದು ರೋಮಾಪುರದವರ ಒಂದು ಪ್ರವಾಸ ಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿನಗಳ ಕಾಲ ಇದ್ದೆವು.
Total 40 Verses, Current Verse 12 of Total Verses 40
×

Alert

×

kannada Letters Keypad References