ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
12. ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.

ERVKN
12. ಪೌಲನ ಕರವಸ್ತ್ರಗಳನ್ನು ಮತ್ತು ಬಟ್ಟೆಗಳನ್ನು ಕೆಲವರು ತೆಗೆದುಕೊಂಡು ಹೋಗಿ ರೋಗಿಗಳ ಮೇಲೆ ಹಾಕುತ್ತಿದ್ದರು. ಆ ಕೂಡಲೇ ರೋಗಿಗಳು ಗುಣಹೊಂದುತ್ತಿದ್ದರು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ದೆವ್ವಗಳು ಬಿಟ್ಟುಹೋಗುತ್ತಿದ್ದವು.

IRVKN
12. ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ, ರುಮಾಲುಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರ ರೋಗಗಳು ವಾಸಿಯಾದವು, ದುರಾತ್ಮಗಳೂ ಬಿಟ್ಟುಹೋದವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 12 of Total Verses 41
  • ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.
  • ERVKN

    ಪೌಲನ ಕರವಸ್ತ್ರಗಳನ್ನು ಮತ್ತು ಬಟ್ಟೆಗಳನ್ನು ಕೆಲವರು ತೆಗೆದುಕೊಂಡು ಹೋಗಿ ರೋಗಿಗಳ ಮೇಲೆ ಹಾಕುತ್ತಿದ್ದರು. ಆ ಕೂಡಲೇ ರೋಗಿಗಳು ಗುಣಹೊಂದುತ್ತಿದ್ದರು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ದೆವ್ವಗಳು ಬಿಟ್ಟುಹೋಗುತ್ತಿದ್ದವು.
  • IRVKN

    ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ, ರುಮಾಲುಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರ ರೋಗಗಳು ವಾಸಿಯಾದವು, ದುರಾತ್ಮಗಳೂ ಬಿಟ್ಟುಹೋದವು.
Total 41 Verses, Current Verse 12 of Total Verses 41
×

Alert

×

kannada Letters Keypad References