ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
16. ದುರಾತ್ಮಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿಬಿದ್ದು ಅವರನ್ನು ಸೋಲಿಸಿ ಬಲಾತ್ಕರಿ ಸಿದ್ದರಿಂದ ಅವರು ಬೆತ್ತಲೆಯಾಗಿ ಗಾಯಗೊಂಡು ಆ ಮನೆಯೊಳಗಿಂದ ಓಡಿ ಹೋದರು.

ERVKN
16. ಬಳಿಕ ದೆವ್ವಪೀಡಿತನಾಗಿದ್ದ ಆ ಮನುಷ್ಯನು ಈ ಯೆಹೂದ್ಯರ ಮೇಲೆ ಹಾರಿಬಿದ್ದನು. ಅವನು ಅವರಿಗಿಂತ ಹೆಚ್ಚು ಬಲವುಳ್ಳವನಾಗಿದ್ದನು. ಅವನು ಅವರಿಗೆ ಹೊಡೆದು ಅವರ ಬಟ್ಟೆಗಳನ್ನು ಹರಿದು ಹಾಕಿದನು. ಅವರು ಆ ಮನೆಯಿಂದ ಓಡಿಹೋದರು.

IRVKN
16. ಮತ್ತು ದುರಾತ್ಮ ಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು, ಅವರನ್ನೂ ಸೋಲಿಸಿ ಸದೆಬಡಿದಿದ್ದರಿಂದ ಅವರು ಗಾಯಗೊಂಡು ಬೆತ್ತಲೆಯಾಗಿ ಆ ಮನೆಯೊಳಗಿಂದ ಓಡಿಹೋದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 16 of Total Verses 41
  • ದುರಾತ್ಮಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿಬಿದ್ದು ಅವರನ್ನು ಸೋಲಿಸಿ ಬಲಾತ್ಕರಿ ಸಿದ್ದರಿಂದ ಅವರು ಬೆತ್ತಲೆಯಾಗಿ ಗಾಯಗೊಂಡು ಆ ಮನೆಯೊಳಗಿಂದ ಓಡಿ ಹೋದರು.
  • ERVKN

    ಬಳಿಕ ದೆವ್ವಪೀಡಿತನಾಗಿದ್ದ ಆ ಮನುಷ್ಯನು ಈ ಯೆಹೂದ್ಯರ ಮೇಲೆ ಹಾರಿಬಿದ್ದನು. ಅವನು ಅವರಿಗಿಂತ ಹೆಚ್ಚು ಬಲವುಳ್ಳವನಾಗಿದ್ದನು. ಅವನು ಅವರಿಗೆ ಹೊಡೆದು ಅವರ ಬಟ್ಟೆಗಳನ್ನು ಹರಿದು ಹಾಕಿದನು. ಅವರು ಆ ಮನೆಯಿಂದ ಓಡಿಹೋದರು.
  • IRVKN

    ಮತ್ತು ದುರಾತ್ಮ ಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು, ಅವರನ್ನೂ ಸೋಲಿಸಿ ಸದೆಬಡಿದಿದ್ದರಿಂದ ಅವರು ಗಾಯಗೊಂಡು ಬೆತ್ತಲೆಯಾಗಿ ಆ ಮನೆಯೊಳಗಿಂದ ಓಡಿಹೋದರು.
Total 41 Verses, Current Verse 16 of Total Verses 41
×

Alert

×

kannada Letters Keypad References