ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
24. ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು.

ERVKN
24. ಅಲ್ಲಿ ದೇಮೇತ್ರಿಯನೆಂಬ ಒಬ್ಬ ವ್ಯಕ್ತಿಯಿದ್ದನು. ಅವನು ಅಕ್ಕಸಾಲಿಗನಾಗಿದ್ದನು. ಅರ್ತೆಮಿ [*ಅರ್ತೆಮಿ ಗ್ರೀಕರ ದೇವತೆ. ಏಷ್ಯಾ ಮೈನರಿನ ಜನರು ಈಕೆಯನ್ನು ಆರಾಧಿಸುತ್ತಿದ್ದರು.] ದೇವತೆಯ ಗುಡಿಯಾಕಾರದಲ್ಲಿ ಬೆಳ್ಳಿಯಿಂದ ಚಿಕ್ಕಚಿಕ್ಕ ಗುಡಿಗಳನ್ನು ಅವನು ತಯಾರಿಸುತ್ತಿದ್ದನು. ಈ ಕಸುಬನ್ನು ಮಾಡುತ್ತಿದ್ದ ಜನರು ಬಹಳವಾಗಿ ಹಣ ಸಂಪಾದಿಸಿದರು.

IRVKN
24. ಹೇಗೆಂದರೆ, ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಅರ್ತೆಮೀ ದೇವಿಯ ಗುಡಿಯಂತೆ ಸಣ್ಣಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸುಬಿನವರಿಗೆ ಬಹಳ ಲಾಭವನ್ನು ಕೊಡುತ್ತಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 24 of Total Verses 41
  • ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು.
  • ERVKN

    ಅಲ್ಲಿ ದೇಮೇತ್ರಿಯನೆಂಬ ಒಬ್ಬ ವ್ಯಕ್ತಿಯಿದ್ದನು. ಅವನು ಅಕ್ಕಸಾಲಿಗನಾಗಿದ್ದನು. ಅರ್ತೆಮಿ *ಅರ್ತೆಮಿ ಗ್ರೀಕರ ದೇವತೆ. ಏಷ್ಯಾ ಮೈನರಿನ ಜನರು ಈಕೆಯನ್ನು ಆರಾಧಿಸುತ್ತಿದ್ದರು. ದೇವತೆಯ ಗುಡಿಯಾಕಾರದಲ್ಲಿ ಬೆಳ್ಳಿಯಿಂದ ಚಿಕ್ಕಚಿಕ್ಕ ಗುಡಿಗಳನ್ನು ಅವನು ತಯಾರಿಸುತ್ತಿದ್ದನು. ಈ ಕಸುಬನ್ನು ಮಾಡುತ್ತಿದ್ದ ಜನರು ಬಹಳವಾಗಿ ಹಣ ಸಂಪಾದಿಸಿದರು.
  • IRVKN

    ಹೇಗೆಂದರೆ, ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಅರ್ತೆಮೀ ದೇವಿಯ ಗುಡಿಯಂತೆ ಸಣ್ಣಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸುಬಿನವರಿಗೆ ಬಹಳ ಲಾಭವನ್ನು ಕೊಡುತ್ತಿದ್ದನು.
Total 41 Verses, Current Verse 24 of Total Verses 41
×

Alert

×

kannada Letters Keypad References