ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
17. ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.

ERVKN
17. ‘ದೇವರು ಹೀಗೆನ್ನುತ್ತಾನೆ: ಕೊನೆಯ ದಿನಗಳಲ್ಲಿ, ನಾನು ನನ್ನ ಆತ್ಮವನ್ನು ಎಲ್ಲಾ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಮಕ್ಕಳು, ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಯುವಜನರು ದರ್ಶನಗಳನ್ನು ಕಾಣುವರು. ನಿಮ್ಮ ವಯೋವೃದ್ಧರು ವಿಶೇಷ ಕನಸುಗಳನ್ನು ಕಾಣುವರು.

IRVKN
17. “ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 17 of Total Verses 47
  • ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
  • ERVKN

    ‘ದೇವರು ಹೀಗೆನ್ನುತ್ತಾನೆ: ಕೊನೆಯ ದಿನಗಳಲ್ಲಿ, ನಾನು ನನ್ನ ಆತ್ಮವನ್ನು ಎಲ್ಲಾ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಮಕ್ಕಳು, ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಯುವಜನರು ದರ್ಶನಗಳನ್ನು ಕಾಣುವರು. ನಿಮ್ಮ ವಯೋವೃದ್ಧರು ವಿಶೇಷ ಕನಸುಗಳನ್ನು ಕಾಣುವರು.
  • IRVKN

    “ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;
Total 47 Verses, Current Verse 17 of Total Verses 47
×

Alert

×

kannada Letters Keypad References