ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
19. ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು.

ERVKN
19. ನಾನು ಆಕಾಶದಲ್ಲಿ ಅದ್ಭುತಕಾರ್ಯಗಳನ್ನು ತೋರಿಸುವೆನು. ಭೂಮಿಯ ಮೇಲೆ ಸೂಚಕಕಾರ್ಯಗಳನ್ನು ಮಾಡುವೆನು. ರಕ್ತ, ಬೆಂಕಿ ಮತ್ತು ಕಪ್ಪೊಗೆಗಳು ಅಲ್ಲಿರುವವು.

IRVKN
19. (19-20) ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 19 of Total Verses 47
  • ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು.
  • ERVKN

    ನಾನು ಆಕಾಶದಲ್ಲಿ ಅದ್ಭುತಕಾರ್ಯಗಳನ್ನು ತೋರಿಸುವೆನು. ಭೂಮಿಯ ಮೇಲೆ ಸೂಚಕಕಾರ್ಯಗಳನ್ನು ಮಾಡುವೆನು. ರಕ್ತ, ಬೆಂಕಿ ಮತ್ತು ಕಪ್ಪೊಗೆಗಳು ಅಲ್ಲಿರುವವು.
  • IRVKN

    (19-20) ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.
Total 47 Verses, Current Verse 19 of Total Verses 47
×

Alert

×

kannada Letters Keypad References