ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
22. ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.

ERVKN
22. “ಯೆಹೂದ್ಯರೇ, ಈ ಮಾತುಗಳನ್ನು ಕೇಳಿರಿ: ನಜರೇತಿನ ಯೇಸು ಬಹು ವಿಶೇಷವಾದ ವ್ಯಕ್ತಿ. ದೇವರು ತಾನು ಯೇಸುವಿನ ಮೂಲಕ ಮಾಡಿದ ಶಕ್ತಿಯುತವಾದ ಮತ್ತು ಅದ್ಭುತವಾದ ಕಾರ್ಯಗಳ ಮೂಲಕ ಇದನ್ನು ಸ್ಪಷ್ಟವಾಗಿ ನಿರೂಪಿಸಿದ್ದಾನೆ. ಈ ಸಂಗತಿಗಳನ್ನು ನೀವೆಲ್ಲರೂ ನೋಡಿದಿರಿ. ಆದ್ದರಿಂದ ಇದು ಸತ್ಯವೆಂದು ನಿಮಗೆ ಗೊತ್ತಿದೆ.

IRVKN
22. “ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 22 of Total Verses 47
  • ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
  • ERVKN

    “ಯೆಹೂದ್ಯರೇ, ಈ ಮಾತುಗಳನ್ನು ಕೇಳಿರಿ: ನಜರೇತಿನ ಯೇಸು ಬಹು ವಿಶೇಷವಾದ ವ್ಯಕ್ತಿ. ದೇವರು ತಾನು ಯೇಸುವಿನ ಮೂಲಕ ಮಾಡಿದ ಶಕ್ತಿಯುತವಾದ ಮತ್ತು ಅದ್ಭುತವಾದ ಕಾರ್ಯಗಳ ಮೂಲಕ ಇದನ್ನು ಸ್ಪಷ್ಟವಾಗಿ ನಿರೂಪಿಸಿದ್ದಾನೆ. ಈ ಸಂಗತಿಗಳನ್ನು ನೀವೆಲ್ಲರೂ ನೋಡಿದಿರಿ. ಆದ್ದರಿಂದ ಇದು ಸತ್ಯವೆಂದು ನಿಮಗೆ ಗೊತ್ತಿದೆ.
  • IRVKN

    “ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.
Total 47 Verses, Current Verse 22 of Total Verses 47
×

Alert

×

kannada Letters Keypad References