ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
38. ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.

ERVKN
38. ಹಾಗಾದರೆ, ನಾನು ಯೋಚಿಸಿದ ವ್ಯಕ್ತಿ ನೀನಲ್ಲ. ಸ್ವಲ್ಪಕಾಲದ ಹಿಂದೆ ಗಲಭೆ ಆರಂಭಿಸಿದ ಈಜಿಪ್ಟಿನವನೇ ನೀನೆಂದು ನಾನು ಭಾವಿಸಿದ್ದೆ. ಆ ಈಜಿಪ್ಟಿನವನು ನಾಲ್ಕುಸಾವಿರ ಮಂದಿ ಕೊಲೆಗಾರರನ್ನು ಮರಳುಗಾಡಿಗೆ ಕರೆದುಕೊಂಡು ಹೋದನು” ಎಂದು ಹೇಳಿದನು.

IRVKN
38. ಕೆಲವು ದಿನಗಳ ಹಿಂದೆ ದಂಗೆ ಎಬ್ಬಿಸಿ ಆ ನಾಲ್ಕು ಸಾವಿರ ಮಂದಿ ಘಾತಕರನ್ನು ಅಡವಿಗೆ ಕರೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೇ” ಎಂದು ಕೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 38 of Total Verses 40
  • ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.
  • ERVKN

    ಹಾಗಾದರೆ, ನಾನು ಯೋಚಿಸಿದ ವ್ಯಕ್ತಿ ನೀನಲ್ಲ. ಸ್ವಲ್ಪಕಾಲದ ಹಿಂದೆ ಗಲಭೆ ಆರಂಭಿಸಿದ ಈಜಿಪ್ಟಿನವನೇ ನೀನೆಂದು ನಾನು ಭಾವಿಸಿದ್ದೆ. ಆ ಈಜಿಪ್ಟಿನವನು ನಾಲ್ಕುಸಾವಿರ ಮಂದಿ ಕೊಲೆಗಾರರನ್ನು ಮರಳುಗಾಡಿಗೆ ಕರೆದುಕೊಂಡು ಹೋದನು” ಎಂದು ಹೇಳಿದನು.
  • IRVKN

    ಕೆಲವು ದಿನಗಳ ಹಿಂದೆ ದಂಗೆ ಎಬ್ಬಿಸಿ ಆ ನಾಲ್ಕು ಸಾವಿರ ಮಂದಿ ಘಾತಕರನ್ನು ಅಡವಿಗೆ ಕರೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೇ” ಎಂದು ಕೇಳಿದನು.
Total 40 Verses, Current Verse 38 of Total Verses 40
×

Alert

×

kannada Letters Keypad References