ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
24. ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು;

ERVKN
24. ಆಗ ಸೇನಾಧಿಪತಿಯು ಪೌಲನನ್ನು ದಂಡಿನ ಪಾಳೆಯದೊಳಗೆ ಕರೆದುಕೊಂಡು ಹೋಗಿ ಹೊಡೆಯಲು ಸೈನಿಕರಿಗೆ ಹೇಳಿದನು. ಜನರು ಪೌಲನ ವಿರೋಧವಾಗಿ ಈ ರೀತಿ ಕೂಗಲು ಕಾರಣವೇನೆಂದು ಪೌಲನಿಂದಲೇ ಹೇಳಿಸಬೇಕೆಂಬುದು ಸೇನಾಧಿಪತಿಯ ಅಪೇಕ್ಷೆಯಾಗಿತ್ತು.

IRVKN
24. ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬುದನ್ನು ಸಹಸ್ರಾಧಿಪತಿಯು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು, ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 24 of Total Verses 30
  • ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು;
  • ERVKN

    ಆಗ ಸೇನಾಧಿಪತಿಯು ಪೌಲನನ್ನು ದಂಡಿನ ಪಾಳೆಯದೊಳಗೆ ಕರೆದುಕೊಂಡು ಹೋಗಿ ಹೊಡೆಯಲು ಸೈನಿಕರಿಗೆ ಹೇಳಿದನು. ಜನರು ಪೌಲನ ವಿರೋಧವಾಗಿ ಈ ರೀತಿ ಕೂಗಲು ಕಾರಣವೇನೆಂದು ಪೌಲನಿಂದಲೇ ಹೇಳಿಸಬೇಕೆಂಬುದು ಸೇನಾಧಿಪತಿಯ ಅಪೇಕ್ಷೆಯಾಗಿತ್ತು.
  • IRVKN

    ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬುದನ್ನು ಸಹಸ್ರಾಧಿಪತಿಯು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು, ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.
Total 30 Verses, Current Verse 24 of Total Verses 30
×

Alert

×

kannada Letters Keypad References