ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
35. ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.

ERVKN
35. ರಾಜ್ಯಪಾಲನು, “ನಿನಗೆ ವಿರೋಧವಾಗಿರುವ ಯೆಹೂದ್ಯರು ಇಲ್ಲಿಗೆ ಬಂದಾಗ, ನಾನು ನಿನ್ನ ವಿಚಾರಣೆ ಮಾಡುತ್ತೇನೆ” ಎಂದು ಹೇಳಿದನು. ಬಳಿಕ ರಾಜ್ಯಪಾಲನು ಪೌಲನನ್ನು ಅರಮನೆಯೊಳಗೆ ಇರಿಸಬೇಕೆಂದು ಆಜ್ಞಾಪಿಸಿದನು. (ಈ ಕಟ್ಟಡವನ್ನು ಹೆರೋದನು ಕಟ್ಟಿಸಿದ್ದನು.)

IRVKN
35. “ನಿನ್ನ ಮೇಲೆ ತಪ್ಪು ಹೊರಿಸುವವರು ಬಂದ ನಂತರ, ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ” ಎಂದು ಹೇಳಿ, ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬುದಾಗಿ ಅಪ್ಪಣೆಮಾಡಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 35 of Total Verses 35
  • ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.
  • ERVKN

    ರಾಜ್ಯಪಾಲನು, “ನಿನಗೆ ವಿರೋಧವಾಗಿರುವ ಯೆಹೂದ್ಯರು ಇಲ್ಲಿಗೆ ಬಂದಾಗ, ನಾನು ನಿನ್ನ ವಿಚಾರಣೆ ಮಾಡುತ್ತೇನೆ” ಎಂದು ಹೇಳಿದನು. ಬಳಿಕ ರಾಜ್ಯಪಾಲನು ಪೌಲನನ್ನು ಅರಮನೆಯೊಳಗೆ ಇರಿಸಬೇಕೆಂದು ಆಜ್ಞಾಪಿಸಿದನು. (ಈ ಕಟ್ಟಡವನ್ನು ಹೆರೋದನು ಕಟ್ಟಿಸಿದ್ದನು.)
  • IRVKN

    “ನಿನ್ನ ಮೇಲೆ ತಪ್ಪು ಹೊರಿಸುವವರು ಬಂದ ನಂತರ, ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ” ಎಂದು ಹೇಳಿ, ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬುದಾಗಿ ಅಪ್ಪಣೆಮಾಡಿದನು.
Total 35 Verses, Current Verse 35 of Total Verses 35
×

Alert

×

kannada Letters Keypad References