KNV
12. ಸಭಾಮಂದಿರಗಳಲ್ಲಾಗಲೀ ಪಟ್ಟಣದಲ್ಲಾಗಲೀ ನಾನು ಯಾವ ಮನುಷ್ಯನ ಕೂಡ ದೇವಾಲಯದಲ್ಲಿ ತರ್ಕಿಸುವದನ್ನಾಗಲೀ ಜನರನ್ನು ಉದ್ರೇಕಗೊಳಿ ಸುವದನ್ನಾಗಲೀ ಅವರು ನೋಡಲಿಲ್ಲ.
ERVKN
12. ನಾನು ದೇವಾಲಯದಲ್ಲಾಗಲಿ ಸಭಾಮಂದಿರಗಳಲ್ಲಾಗಲಿ ಪಟ್ಟಣದಲ್ಲಾಗಲಿ ಯಾರೊಂದಿಗಾದರೂ ವಾದ ಮಾಡುತ್ತಿರುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಿಲ್ಲ.
IRVKN
12. ಅಲ್ಲಿ ದೇವಾಲಯದಲ್ಲಾಗಲಿ, ಸಭಾಮಂದಿರಗಳಲ್ಲಾಗಲಿ, ಪಟ್ಟಣದಲ್ಲಾಗಲಿ ನಾನು ಯಾರ ಸಂಗಡಲಾದರೂ ವಾದಿಸುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN