ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
19. ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು.

ERVKN
19. ಅವರು ಹೇಳಿದ ಸಂಗತಿಗಳು ಅವರ ಸ್ವಂತ ಧರ್ಮಕ್ಕೆ ಸಂಬಂಧಪಟ್ಟಿದ್ದವು ಮತ್ತು ಯೇಸು ಎಂಬ ವ್ಯಕ್ತಿಯನ್ನು ಕುರಿತದ್ದಾಗಿದ್ದವು. ಸತ್ತುಹೋದ ಯೇಸು ಈಗ ಜೀವಂತವಾಗಿದ್ದಾನೆಂದು ಪೌಲನು ಹೇಳಿದನು.

IRVKN
19. ಅವರ ಮತದ ವಿಷಯದಲ್ಲಿಯೂ, ಜೀವಿಸಿದ್ದಾನೆ ಎಂದು, ಪೌಲನು ಹೇಳುವ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ, ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 19 of Total Verses 27
  • ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು.
  • ERVKN

    ಅವರು ಹೇಳಿದ ಸಂಗತಿಗಳು ಅವರ ಸ್ವಂತ ಧರ್ಮಕ್ಕೆ ಸಂಬಂಧಪಟ್ಟಿದ್ದವು ಮತ್ತು ಯೇಸು ಎಂಬ ವ್ಯಕ್ತಿಯನ್ನು ಕುರಿತದ್ದಾಗಿದ್ದವು. ಸತ್ತುಹೋದ ಯೇಸು ಈಗ ಜೀವಂತವಾಗಿದ್ದಾನೆಂದು ಪೌಲನು ಹೇಳಿದನು.
  • IRVKN

    ಅವರ ಮತದ ವಿಷಯದಲ್ಲಿಯೂ, ಜೀವಿಸಿದ್ದಾನೆ ಎಂದು, ಪೌಲನು ಹೇಳುವ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ, ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು.
Total 27 Verses, Current Verse 19 of Total Verses 27
×

Alert

×

kannada Letters Keypad References