ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
22. ಆಗ ಅಗ್ರಿಪ್ಪನು ಫೆಸ್ತನಿಗೆ--ಆ ಮನುಷ್ಯನು ಹೇಳುವದನ್ನು ಕೇಳುವದಕ್ಕೆ ನಾನು ಸಹ ಇಷ್ಟಪಡುತ್ತೇನೆ ಎಂದು ಹೇಳಿದನು. ಅದಕ್ಕೆ ಅವನು--ಅವನು ಹೇಳುವದನ್ನು ನಾಳೆ ನೀನು ಕೇಳುವಿ ಅಂದನು.

ERVKN
22. ಅಗ್ರಿಪ್ಪನು ಫೆಸ್ತನಿಗೆ, “ಈ ಮನುಷ್ಯನು ಹೇಳುವುದನ್ನು ಕೇಳುವುದಕ್ಕೆ ನನಗೂ ಇಷ್ಟವಿದೆ” ಎಂದು ಹೇಳಿದನು. ಫೆಸ್ತನು, “ಅವನು ಹೇಳುವುದನ್ನು ನೀನು ನಾಳೆ ಕೇಳಬಹುದು!” ಎಂದು ಹೇಳಿದನು.

IRVKN
22. ಅದಕ್ಕೆ ಅಗ್ರಿಪ್ಪನು; “ಆ ಮನುಷ್ಯನು ಹೇಳಿಕೊಳ್ಳುವುದನ್ನು ಕೇಳುವುದಕ್ಕೆ ನನಗೂ ಮನಸ್ಸಿದೆ” ಎಂದು ಹೇಳಲು, ಫೆಸ್ತನು; “ನಾಳೆ ಕೇಳಬಹುದು” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 22 of Total Verses 27
  • ಆಗ ಅಗ್ರಿಪ್ಪನು ಫೆಸ್ತನಿಗೆ--ಆ ಮನುಷ್ಯನು ಹೇಳುವದನ್ನು ಕೇಳುವದಕ್ಕೆ ನಾನು ಸಹ ಇಷ್ಟಪಡುತ್ತೇನೆ ಎಂದು ಹೇಳಿದನು. ಅದಕ್ಕೆ ಅವನು--ಅವನು ಹೇಳುವದನ್ನು ನಾಳೆ ನೀನು ಕೇಳುವಿ ಅಂದನು.
  • ERVKN

    ಅಗ್ರಿಪ್ಪನು ಫೆಸ್ತನಿಗೆ, “ಈ ಮನುಷ್ಯನು ಹೇಳುವುದನ್ನು ಕೇಳುವುದಕ್ಕೆ ನನಗೂ ಇಷ್ಟವಿದೆ” ಎಂದು ಹೇಳಿದನು. ಫೆಸ್ತನು, “ಅವನು ಹೇಳುವುದನ್ನು ನೀನು ನಾಳೆ ಕೇಳಬಹುದು!” ಎಂದು ಹೇಳಿದನು.
  • IRVKN

    ಅದಕ್ಕೆ ಅಗ್ರಿಪ್ಪನು; “ಆ ಮನುಷ್ಯನು ಹೇಳಿಕೊಳ್ಳುವುದನ್ನು ಕೇಳುವುದಕ್ಕೆ ನನಗೂ ಮನಸ್ಸಿದೆ” ಎಂದು ಹೇಳಲು, ಫೆಸ್ತನು; “ನಾಳೆ ಕೇಳಬಹುದು” ಎಂದನು.
Total 27 Verses, Current Verse 22 of Total Verses 27
×

Alert

×

kannada Letters Keypad References