ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
9. ಆದರೆ ಯೆಹೂದ್ಯರನ್ನು ಸಂತೋಷ ಪಡಿಸುವದಕ್ಕಾಗಿ ಫೆಸ್ತನು ಪೌಲನಿಗೆ--ನೀನು ಯೆರೂಸಲೇಮಿಗೆ ಬಂದು ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟ ವಿದೆಯೋ ಎಂದು ಕೇಳಿದನು.

ERVKN
9. ಆದರೆ ಫೆಸ್ತನು ಯೆಹೂದ್ಯರ ಮೆಚ್ಚಿಕೆ ಗಳಿಸಿಕೊಳ್ಳಬೇಕೆಂದಿದ್ದನು. ಆದ್ದರಿಂದ ಅವನು ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಬಯಸುವೆಯಾ? ಈ ದೋಷಾರೋಪಣೆಗಳ ಕುರಿತು ನಾನು ಅಲ್ಲಿಯೇ ನಿನಗೆ ತೀರ್ಪು ಮಾಡಬೇಕೆಂದು ಅಪೇಕ್ಷಿಸುವಿಯಾ?” ಎಂದು ಕೇಳಿದನು.

IRVKN
9. ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; “ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, ಪೌಲನು;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 9 of Total Verses 27
  • ಆದರೆ ಯೆಹೂದ್ಯರನ್ನು ಸಂತೋಷ ಪಡಿಸುವದಕ್ಕಾಗಿ ಫೆಸ್ತನು ಪೌಲನಿಗೆ--ನೀನು ಯೆರೂಸಲೇಮಿಗೆ ಬಂದು ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟ ವಿದೆಯೋ ಎಂದು ಕೇಳಿದನು.
  • ERVKN

    ಆದರೆ ಫೆಸ್ತನು ಯೆಹೂದ್ಯರ ಮೆಚ್ಚಿಕೆ ಗಳಿಸಿಕೊಳ್ಳಬೇಕೆಂದಿದ್ದನು. ಆದ್ದರಿಂದ ಅವನು ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಬಯಸುವೆಯಾ? ಈ ದೋಷಾರೋಪಣೆಗಳ ಕುರಿತು ನಾನು ಅಲ್ಲಿಯೇ ನಿನಗೆ ತೀರ್ಪು ಮಾಡಬೇಕೆಂದು ಅಪೇಕ್ಷಿಸುವಿಯಾ?” ಎಂದು ಕೇಳಿದನು.
  • IRVKN

    ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; “ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, ಪೌಲನು;
Total 27 Verses, Current Verse 9 of Total Verses 27
×

Alert

×

kannada Letters Keypad References