KNV
11. ಅವರು ಸುಳ್ಳು ಸಾಕ್ಷಿ ಹೇಳುವ ಮನುಷ್ಯರನ್ನು ಸೇರಿಸಿಕೊಂಡು--ಇವನು ಮೋಶೆಗೆ ಮತ್ತು ದೇವರಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನು ಹೇಳುವದನ್ನು ನಾವು ಕೇಳಿದ್ದೇವೆ ಎಂದು ಅವರು ಹೇಳಿದರು.
ERVKN
11. “ಸ್ತೆಫನನು ಮೋಶೆಗೂ ದೇವರಿಗೂ ವಿರುದ್ಧವಾಗಿ ಕೆಟ್ಟ ಸಂಗತಿಗಳನ್ನು ಹೇಳುತ್ತಾನೆ; ಅವನ್ನು ನಾವೇ ಕೇಳಿದ್ದೇವೆ!” ಎಂದು ತಿಳಿಸುವಂತೆ ಕೆಲವರಿಗೆ ಹಣಕೊಟ್ಟರು.
IRVKN
11. ಆಗ ಅವರು ಕೆಲವು ಜನರಿಗೆ, “ಇವನು ಮೋಶೆಗೆ ವಿರೋಧವಾಗಿಯೂ, ದೇವರಿಗೆ ವಿರೋಧವಾಗಿಯೂ ದೂಷಣೆಯ ಮಾತುಗಳನ್ನಾಡುವುದನ್ನು ಕೇಳಿದೆವೆಂದು” ಹೇಳಿರಿ ಎಂದು ಕೆಲವರನ್ನು ಮನವೊಲಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN