ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
40. ಅವರು ಆರೋನ ನಿಗೆ--ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ; ಆದದರಿಂದ ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರು ಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು.

ERVKN
40. ನಮ್ಮ ಪಿತೃಗಳು ಆರೋನನಿಗೆ, ‘ಮೋಶೆಯು ನಮ್ಮನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದನು. ಆದರೆ ಅವನಿಗೆ ಏನಾಯಿತೋ ನಮಗೆ ಗೊತ್ತಿಲ್ಲ. ಆದ್ದರಿಂದ ನಮ್ಮ ಮುಂದೆ ಹೋಗಲು ಮತ್ತು ನಮ್ಮನ್ನು ನಡೆಸಲು ಕೆಲವು ದೇವರುಗಳನ್ನು ಮಾಡು’ [✡ಉಲ್ಲೇಖನ: ವಿಮೋಚನ. 32:1.] ಎಂದರು.

IRVKN
40. “ಅವರು ಆರೋನನಿಗೆ, ‘ಐಗುಪ್ತ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ, ಆದುದರಿಂದ ನಮಗೆ ಮುಂದಾಗಿ ಹೋಗುವುದಕ್ಕೆ ದೇವರುಗಳನ್ನು ನಮಗೆ ಮಾಡಿಕೊಡು’ ಎಂದು ಕೇಳಿಕೊಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 60 Verses, Current Verse 40 of Total Verses 60
  • ಅವರು ಆರೋನ ನಿಗೆ--ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ; ಆದದರಿಂದ ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರು ಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು.
  • ERVKN

    ನಮ್ಮ ಪಿತೃಗಳು ಆರೋನನಿಗೆ, ‘ಮೋಶೆಯು ನಮ್ಮನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದನು. ಆದರೆ ಅವನಿಗೆ ಏನಾಯಿತೋ ನಮಗೆ ಗೊತ್ತಿಲ್ಲ. ಆದ್ದರಿಂದ ನಮ್ಮ ಮುಂದೆ ಹೋಗಲು ಮತ್ತು ನಮ್ಮನ್ನು ನಡೆಸಲು ಕೆಲವು ದೇವರುಗಳನ್ನು ಮಾಡು’ ✡ಉಲ್ಲೇಖನ: ವಿಮೋಚನ. 32:1. ಎಂದರು.
  • IRVKN

    “ಅವರು ಆರೋನನಿಗೆ, ‘ಐಗುಪ್ತ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ, ಆದುದರಿಂದ ನಮಗೆ ಮುಂದಾಗಿ ಹೋಗುವುದಕ್ಕೆ ದೇವರುಗಳನ್ನು ನಮಗೆ ಮಾಡಿಕೊಡು’ ಎಂದು ಕೇಳಿಕೊಂಡರು.
Total 60 Verses, Current Verse 40 of Total Verses 60
×

Alert

×

kannada Letters Keypad References