ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
51. ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.

ERVKN
51. ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!

IRVKN
51. “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 60 Verses, Current Verse 51 of Total Verses 60
  • ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
  • ERVKN

    ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!
  • IRVKN

    “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.
Total 60 Verses, Current Verse 51 of Total Verses 60
×

Alert

×

kannada Letters Keypad References