KNV
24. ಅವರಿಬ್ಬರನ್ನು ಆ ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಆ ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಆ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.
ERVKN
24. ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು.
IRVKN
24. ನೀವು ಅವರಿಬ್ಬರನ್ನೂ ಊರುಬಾಗಲಿನ ಹೊರಕ್ಕೆ ತರಿಸಿ ಅವರನ್ನು ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ, ಊರಲ್ಲಿದ್ದು ರಕ್ಷಣೆಗಾಗಿ ಕೂಗಿಕೊಳ್ಳದೆ ಹೋದುದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN