KNV
25. ಆದರೆ ನಿನ್ನ ಚೀಲದಲ್ಲಿ ಹಾಕಬಾರದು. ನಿನ್ನ ನೆರೆಯವನ ಪೈರಿಗೆ ಬಂದರೆಕೈಯಿಂದ ತೆನೆಗಳನ್ನು ಕೀಳಬಹುದು. ಆದರೆ ನಿನ್ನ ನೆರೆಯವನ ಪೈರಿನಲ್ಲಿ ಕುಡುಗೋಲಾಡಿಸಬೇಡ.
ERVKN
25. ಒಬ್ಬನ ಧಾನ್ಯದ ಹೊಲದಲ್ಲಿ ನೀವು ಹಾದುಹೋಗುತ್ತಿರುವಾಗ ನಿಮ್ಮ ಕೈಯಿಂದ ಹೊಸೆದು ತಿನ್ನುವಷ್ಟು ಧಾನ್ಯವನ್ನು ನೀವು ತಿನ್ನಬಹುದು; ಆದರೆ ನೀವು ಕತ್ತಿಯಿಂದ ಧಾನ್ಯವನ್ನು ಕೊಯಿದು ನಿಮ್ಮೊಂದಿಗೆ ಒಯ್ಯಬೇಡಿ.
IRVKN
25. ಮತ್ತೊಬ್ಬನ ಪೈರಿನಲ್ಲಿ ಹೋಗುತ್ತಿರುವಾಗ ತೆನೆಗಳನ್ನು ಕೈಯಿಂದ ಮುರಿದುಕೊಳ್ಳಬಹುದೇ ಹೊರತು ಆ ಪೈರಿಗೆ ಕುಡುಗೋಲು ಹಾಕಬಾರದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN