ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
3. ಅಮ್ಮೋನ್ಯನು ಇಲ್ಲವೆ ಮೋವಾಬ್ಯನು ಕರ್ತನ ಸಭೆಗೆ ಸೇರಬಾರದು. ಹತ್ತನೇ ತಲಾಂತರವಾದರೂ ಅವರು ಎಂದಿಗೂ ಕರ್ತನ ಸಭೆಯಲ್ಲಿ ಸೇರಬಾರದು.

ERVKN
3. “ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ಇಸ್ರೇಲರೊಂದಿಗೆ ಸೇರಿ ದೇವಾರಾಧನೆ ಮಾಡಕೂಡದು. ಅವರ ಸಂತತಿಯ ಹತ್ತನೆಯ ತಲೆಮಾರಿನವರೆಗೂ ಆರಾಧನೆ ಮಾಡಬಾರದು.

IRVKN
3. ಅಮ್ಮೋನಿಯರಾಗಲಿ ಅಥವಾ ಮೋವಾಬ್ಯರಾಗಲಿ ಯೆಹೋವನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಯೆಹೋವನ ಸಭೆಗೆ ಸೇರಬಾರದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 3 of Total Verses 25
  • ಅಮ್ಮೋನ್ಯನು ಇಲ್ಲವೆ ಮೋವಾಬ್ಯನು ಕರ್ತನ ಸಭೆಗೆ ಸೇರಬಾರದು. ಹತ್ತನೇ ತಲಾಂತರವಾದರೂ ಅವರು ಎಂದಿಗೂ ಕರ್ತನ ಸಭೆಯಲ್ಲಿ ಸೇರಬಾರದು.
  • ERVKN

    “ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ಇಸ್ರೇಲರೊಂದಿಗೆ ಸೇರಿ ದೇವಾರಾಧನೆ ಮಾಡಕೂಡದು. ಅವರ ಸಂತತಿಯ ಹತ್ತನೆಯ ತಲೆಮಾರಿನವರೆಗೂ ಆರಾಧನೆ ಮಾಡಬಾರದು.
  • IRVKN

    ಅಮ್ಮೋನಿಯರಾಗಲಿ ಅಥವಾ ಮೋವಾಬ್ಯರಾಗಲಿ ಯೆಹೋವನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಯೆಹೋವನ ಸಭೆಗೆ ಸೇರಬಾರದು.
Total 25 Verses, Current Verse 3 of Total Verses 25
×

Alert

×

kannada Letters Keypad References