KNV
8. ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
ERVKN
8. ಯೆಹೋವನು ನಿನ್ನನ್ನು ನಡೆಸುತ್ತಾನೆ, ಆತನು ತಾನೇ ನಿನ್ನೊಂದಿಗಿರುವನು. ಆತನು ನಿನ್ನ ಕೈಬಿಡುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ. ಆದ್ದರಿಂದ ಚಿಂತಿಸಬೇಡ, ಭಯಪಡಬೇಡ” ಎಂದು ಹೇಳಿದನು.
IRVKN
8. ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN