ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
26. ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.

ERVKN
26. ಆದುದರಿಂದ ನಾನು ನಿಮಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಆಕಾಶವೂ ಭೂಮಿಯೂ ಇದಕ್ಕೆ ಸಾಕ್ಷಿ. ಆ ಕೆಟ್ಟ ಕೆಲಸವನ್ನು ನೀವು ಮಾಡಿದರೆ ನೀವು ಹಾಳಾಗಿ ಹೋಗುವಿರಿ. ನೀವೀಗ ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಹೋಗುತ್ತೀರಿ. ಆದರೆ ನೀವು ಮೂರ್ತಿಗಳನ್ನು ಮಾಡಿಕೊಂಡರೆ ಅಲ್ಲಿ ಹೆಚ್ಚುಕಾಲ ಬಾಳುವುದಿಲ್ಲ. ನೀವು ಸಂಪೂರ್ಣವಾಗಿ ನಾಶವಾಗುವಿರಿ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 49 Verses, Current Verse 26 of Total Verses 49
  • ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.
  • ERVKN

    ಆದುದರಿಂದ ನಾನು ನಿಮಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಆಕಾಶವೂ ಭೂಮಿಯೂ ಇದಕ್ಕೆ ಸಾಕ್ಷಿ. ಆ ಕೆಟ್ಟ ಕೆಲಸವನ್ನು ನೀವು ಮಾಡಿದರೆ ನೀವು ಹಾಳಾಗಿ ಹೋಗುವಿರಿ. ನೀವೀಗ ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಹೋಗುತ್ತೀರಿ. ಆದರೆ ನೀವು ಮೂರ್ತಿಗಳನ್ನು ಮಾಡಿಕೊಂಡರೆ ಅಲ್ಲಿ ಹೆಚ್ಚುಕಾಲ ಬಾಳುವುದಿಲ್ಲ. ನೀವು ಸಂಪೂರ್ಣವಾಗಿ ನಾಶವಾಗುವಿರಿ.
Total 49 Verses, Current Verse 26 of Total Verses 49
×

Alert

×

kannada Letters Keypad References