ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
22. ನಿನ್ನ ದೇವರಾದ ಕರ್ತನು ಆ ಜನಾಂಗಗಳನ್ನು ನಿನ್ನ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವನು. ಅಡವಿಯ ಮೃಗಗಳು ನಿನ್ನ ಮೇಲೆ ಹೆಚ್ಚದ ಹಾಗೆ ಅವರನ್ನು ತ್ವರೆಯಾಗಿ ಸಂಹರಿಸಬಾರದು.

ERVKN
22. ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳವರನ್ನು ಸ್ವಲ್ಪ ಸ್ವಲ್ಪವಾಗಿಯೇ ಅಲ್ಲಿಂದ ತೆಗೆದುಬಿಡುವನು. ನೀವು ಒಂದೇ ಸಮಯಕ್ಕೆ ಎಲ್ಲರನ್ನು ನಾಶಮಾಡಬಾರದು. ಹಾಗೆ ಮಾಡಿದ್ದಲ್ಲಿ ದೇಶದಲ್ಲೆಲ್ಲಾ ಕಾಡುಪ್ರಾಣಿಗಳು ತುಂಬಿಹೋಗುತ್ತವೆ.

IRVKN
22. ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪಸ್ವಲ್ಪವಾಗಿ ಹೊರಟು ಹೋಗುವಂತೆ ಮಾಡುವನು. ನೀವು ಅವರನ್ನು ಒಂದೇ ಬಾರಿಗೆ ನಿರ್ಮೂಲಮಾಡಬಾರದು. ಹಾಗೆ ಮಾಡಿದರೆ ಕಾಡುಮೃಗಗಳು ಹೆಚ್ಚಿ ಅವು ನಿಮಗೆ ತೊಂದರೆಯನ್ನು ಉಂಟುಮಾಡುತ್ತವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 22 of Total Verses 26
  • ನಿನ್ನ ದೇವರಾದ ಕರ್ತನು ಆ ಜನಾಂಗಗಳನ್ನು ನಿನ್ನ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವನು. ಅಡವಿಯ ಮೃಗಗಳು ನಿನ್ನ ಮೇಲೆ ಹೆಚ್ಚದ ಹಾಗೆ ಅವರನ್ನು ತ್ವರೆಯಾಗಿ ಸಂಹರಿಸಬಾರದು.
  • ERVKN

    ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳವರನ್ನು ಸ್ವಲ್ಪ ಸ್ವಲ್ಪವಾಗಿಯೇ ಅಲ್ಲಿಂದ ತೆಗೆದುಬಿಡುವನು. ನೀವು ಒಂದೇ ಸಮಯಕ್ಕೆ ಎಲ್ಲರನ್ನು ನಾಶಮಾಡಬಾರದು. ಹಾಗೆ ಮಾಡಿದ್ದಲ್ಲಿ ದೇಶದಲ್ಲೆಲ್ಲಾ ಕಾಡುಪ್ರಾಣಿಗಳು ತುಂಬಿಹೋಗುತ್ತವೆ.
  • IRVKN

    ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪಸ್ವಲ್ಪವಾಗಿ ಹೊರಟು ಹೋಗುವಂತೆ ಮಾಡುವನು. ನೀವು ಅವರನ್ನು ಒಂದೇ ಬಾರಿಗೆ ನಿರ್ಮೂಲಮಾಡಬಾರದು. ಹಾಗೆ ಮಾಡಿದರೆ ಕಾಡುಮೃಗಗಳು ಹೆಚ್ಚಿ ಅವು ನಿಮಗೆ ತೊಂದರೆಯನ್ನು ಉಂಟುಮಾಡುತ್ತವೆ.
Total 26 Verses, Current Verse 22 of Total Verses 26
×

Alert

×

kannada Letters Keypad References