ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
4. ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು.

ERVKN
4. ಯಾಕೆಂದರೆ, ನನ್ನನ್ನು ಹಿಂಬಾಲಿಸದಂತೆ ಅವರು ನಿಮ್ಮ ಮಕ್ಕಳನ್ನು ಮಾರ್ಪಡಿಸುವರು. ಆಗ ನಿಮ್ಮ ಮಕ್ಕಳು ಅನ್ಯದೇವರುಗಳ ಸೇವೆಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಂಡು ನಿಮ್ಮನ್ನು ಬೇಗನೆ ನಾಶಮಾಡುವನು.

IRVKN
4. ಹಾಗೆ ಮಾಡಿದರೆ ಅವರು ನಿಮ್ಮ ಗಂಡು ಮಕ್ಕಳನ್ನು ಯೆಹೋವನ ಸೇವೆ ಮಾಡದಂತೆ ತಪ್ಪಿಸಿ, ಅನ್ಯ ದೇವರುಗಳನ್ನು ಪೂಜಿಸುವ ಹಾಗೆ ಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 4 of Total Verses 26
  • ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು.
  • ERVKN

    ಯಾಕೆಂದರೆ, ನನ್ನನ್ನು ಹಿಂಬಾಲಿಸದಂತೆ ಅವರು ನಿಮ್ಮ ಮಕ್ಕಳನ್ನು ಮಾರ್ಪಡಿಸುವರು. ಆಗ ನಿಮ್ಮ ಮಕ್ಕಳು ಅನ್ಯದೇವರುಗಳ ಸೇವೆಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಂಡು ನಿಮ್ಮನ್ನು ಬೇಗನೆ ನಾಶಮಾಡುವನು.
  • IRVKN

    ಹಾಗೆ ಮಾಡಿದರೆ ಅವರು ನಿಮ್ಮ ಗಂಡು ಮಕ್ಕಳನ್ನು ಯೆಹೋವನ ಸೇವೆ ಮಾಡದಂತೆ ತಪ್ಪಿಸಿ, ಅನ್ಯ ದೇವರುಗಳನ್ನು ಪೂಜಿಸುವ ಹಾಗೆ ಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವನು.
Total 26 Verses, Current Verse 4 of Total Verses 26
×

Alert

×

kannada Letters Keypad References