KNV
18. ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.
ERVKN
18. ನಿಮ್ಮ ದೇವರಾದ ಯೆಹೋವನನ್ನು ಜ್ಞಾಪಕಮಾಡಿಕೊಳ್ಳಿ. ಇವೆಲ್ಲಾ ಸಂಪಾದಿಸುವುದಕ್ಕೆ ಆತನೇ ನಿಮಗೆ ಶಕ್ತಿ ಕೊಟ್ಟನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ. ಯೆಹೋವನು ನಿಮಗೆ ಹೀಗೆ ಮಾಡುವುದರ ಉದ್ದೇಶವೇನಾಗಿತ್ತು? ಆತನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು.
IRVKN
18. ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ, ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವುದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN