ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
15. ಆದರೆ ಅಸಾಹೇಲನ ಮಗನಾದ ಯೋನಾತಾನನೂ ತಿಕ್ವನ ಮಗನಾದ ಯಹ್ಜೆಯನೂ ಇವರೇ ಇದಕ್ಕೆನೇಮಕವಾದರು. ಮೆಷುಲ್ಲಾಮನೂ ಲೇವಿಯನಾದ ಶಬ್ಬೆತೈಯನೂ ಅವರಿಗೆ ಸಹಾಯಕರಾಗಿದ್ದರು.

ERVKN
15. ಕೆಲವೇ ಮಂದಿ ಈ ಯೋಜನೆಗೆ ಒಪ್ಪಲಿಲ್ಲ. ಅವರಲ್ಲಿ ಅಸಾಹೇಲನ ಮಗನಾದ ಯೋನಾತಾನನೂ, ತಿಕ್ವನ ಮಗನಾದ ಯೆಹ್ಜೆಯನೂ ಇದ್ದರು. ಮೆಷುಲ್ಲಾಮ್ ಮತ್ತು ಲೇವಿಯನಾದ ಶಬ್ಚೆತೈ ಸಹ ಈ ಯೋಜನೆಗೆ ವಿರುದ್ಧವಾಗಿದ್ದರು.

IRVKN
15. ಅಸಾಹೇಲನ ಮಗನಾದ ಯೋನಾತಾನ್, ತಿಕ್ವನ ಮಗನಾದ ಯಹ್ಜೆಯ ಎಂಬವರು ಮಾತ್ರ ಈ ಅಭಿಪ್ರಾಯವನ್ನು ವಿರೋಧಿಸಿದರು; ಲೇವಿಯರಾದ ಮೆಷುಲ್ಲಾಮ್, ಶಬ್ಬೆತೈ ಎಂಬವರೂ ಇವರ ಪಕ್ಷವನ್ನು ಹಿಡಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 15 of Total Verses 44
  • ಆದರೆ ಅಸಾಹೇಲನ ಮಗನಾದ ಯೋನಾತಾನನೂ ತಿಕ್ವನ ಮಗನಾದ ಯಹ್ಜೆಯನೂ ಇವರೇ ಇದಕ್ಕೆನೇಮಕವಾದರು. ಮೆಷುಲ್ಲಾಮನೂ ಲೇವಿಯನಾದ ಶಬ್ಬೆತೈಯನೂ ಅವರಿಗೆ ಸಹಾಯಕರಾಗಿದ್ದರು.
  • ERVKN

    ಕೆಲವೇ ಮಂದಿ ಈ ಯೋಜನೆಗೆ ಒಪ್ಪಲಿಲ್ಲ. ಅವರಲ್ಲಿ ಅಸಾಹೇಲನ ಮಗನಾದ ಯೋನಾತಾನನೂ, ತಿಕ್ವನ ಮಗನಾದ ಯೆಹ್ಜೆಯನೂ ಇದ್ದರು. ಮೆಷುಲ್ಲಾಮ್ ಮತ್ತು ಲೇವಿಯನಾದ ಶಬ್ಚೆತೈ ಸಹ ಈ ಯೋಜನೆಗೆ ವಿರುದ್ಧವಾಗಿದ್ದರು.
  • IRVKN

    ಅಸಾಹೇಲನ ಮಗನಾದ ಯೋನಾತಾನ್, ತಿಕ್ವನ ಮಗನಾದ ಯಹ್ಜೆಯ ಎಂಬವರು ಮಾತ್ರ ಈ ಅಭಿಪ್ರಾಯವನ್ನು ವಿರೋಧಿಸಿದರು; ಲೇವಿಯರಾದ ಮೆಷುಲ್ಲಾಮ್, ಶಬ್ಬೆತೈ ಎಂಬವರೂ ಇವರ ಪಕ್ಷವನ್ನು ಹಿಡಿದರು.
Total 44 Verses, Current Verse 15 of Total Verses 44
×

Alert

×

kannada Letters Keypad References