KNV
62. ಇವರು ವಂಶಾವಳಿಯ ಪ್ರಕಾರ ಲೆಕ್ಕಿಸ ಲ್ಪಟ್ಟವರಲ್ಲಿ ತಮ್ಮ ವಂಶಾವಳಿಯನ್ನು ಹುಡುಕಿದರು. ಅದು ಸಿಕ್ಕದೆಹೋದರಿಂದ ಅವರು ಅಶುದ್ಧ ರೆಂದು ಯಾಜಕ ಉದ್ಯೋಗದಿಂದ ತೆಗೆಯಲ್ಪಟ್ಟರು.
ERVKN
62. ಇವರು ಹುಡುಕಿದರೂ ತಮ್ಮ ವಂಶಾವಳಿ ಪತ್ರವನ್ನು ಕಂಡುಕೊಳ್ಳಲಾಗಲಿಲ್ಲ. ಆದ್ದರಿಂದ ಇವರು ಅಶುದ್ಧರೆಂದು ಪರಿಗಣಿಸಲ್ಪಟ್ಟು ಯಾಜಕತ್ವದಿಂದ ತಳ್ಳಲ್ಪಟ್ಟರು.
IRVKN
62. ಇವರು ತಮ್ಮ ವಂಶಾವಳಿಯ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅಶುದ್ಧರೆಂದು ಯಾಜಕೋದ್ಯೋಗದಿಂದ ತಿರಸ್ಕರಿಸಲ್ಪಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN