KNV
16. ಆಗ ಇಸ್ರಾಯೇಲ್ಯರ ಮಕ್ಕಳೂ ಯಾಜಕರೂ ಲೇವಿಯರೂ ಸೆರೆಯಿಂದ ಬಂದ ಮಿಕ್ಕಾ ದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠೆಮಾಡಿದರು.
ERVKN
16. ಅನಂತರ ಇಸ್ರೇಲರೆಲ್ಲರೂ ಸೇರಿ ದೇವಾಲಯವನ್ನು ಅತ್ಯಂತ ಹರ್ಷದಿಂದ ಪ್ರತಿಷ್ಠೆ ಮಾಡಿದರು. ಸೆರೆವಾಸದಿಂದ ಹಿಂತಿರುಗಿ ಬಂದಿದ್ದ ಯಾಜಕರು, ಲೇವಿಯರು ಮತ್ತು ಎಲ್ಲಾ ಜನರು ಈ ಆಚರಣೆಯಲ್ಲಿ ಭಾಗವಹಿಸಿದರು.
IRVKN
16. ಯಾಜಕರೂ, ಲೇವಿಯರೂ ಮತ್ತು ಸೆರೆಯಿಂದ ಹಿಂತಿರುಗಿ ಬಂದ ಬೇರೆ ಇಸ್ರಾಯೇಲರೂ ಸಂತೋಷದಿಂದ ಆ ದೇವಾಲಯದ ಪ್ರತಿಷ್ಠೆಯನ್ನು ಆಚರಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN