ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
17. ಆ ಹಣದಿಂದ ನೀನು ತ್ವರೆಯಾಗಿ ಹೋರಿಗಳನ್ನೂ ಟಗರುಗಳನ್ನೂ ಕುರಿಗಳನ್ನೂ ಅವುಗಳಿಗೆ ಕಾಣಿಕೆಗ ಳನ್ನೂ ಪಾನದ ಅರ್ಪಣೆಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಅರ್ಪಿಸುವದಕ್ಕೂ ನೀನು ಅರಸನಿಂದಲೂ ಅವನ ಏಳುಮಂದಿ ಸಲಹೆ ಗಾರರಿಂದಲೂ ಕಳುಹಿಸಲ್ಪಟ್ಟಿದ್ದೀ.

ERVKN
17. ಆ ಹಣದಿಂದ ಹೋರಿಗಳನ್ನು, ಟಗರುಗಳನ್ನು, ಗಂಡು ಕುರಿಗಳನ್ನು ಖರೀದಿಸಲು ಉಪಯೋಗಿಸು. ಪಾನಾರ್ಪಣೆಗಳಿಗೆ ಮತ್ತು ಧಾನ್ಯಸಮರ್ಪಣೆಗಳಿಗೆ ಬೇಕಾಗುವ ಗೋಧಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡು ಜೆರುಸಲೇಮಿನ ಯಜ್ಞವೇದಿಕೆಯ ಮೇಲೆ ನಿನ್ನ ದೇವರಿಗೆ ಸಮರ್ಪಿಸು.

IRVKN
17. ನೀನು ಈ ಹಣದಿಂದ ಹೋರಿ, ಟಗರು, ಕುರಿ ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 17 of Total Verses 28
  • ಆ ಹಣದಿಂದ ನೀನು ತ್ವರೆಯಾಗಿ ಹೋರಿಗಳನ್ನೂ ಟಗರುಗಳನ್ನೂ ಕುರಿಗಳನ್ನೂ ಅವುಗಳಿಗೆ ಕಾಣಿಕೆಗ ಳನ್ನೂ ಪಾನದ ಅರ್ಪಣೆಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಅರ್ಪಿಸುವದಕ್ಕೂ ನೀನು ಅರಸನಿಂದಲೂ ಅವನ ಏಳುಮಂದಿ ಸಲಹೆ ಗಾರರಿಂದಲೂ ಕಳುಹಿಸಲ್ಪಟ್ಟಿದ್ದೀ.
  • ERVKN

    ಆ ಹಣದಿಂದ ಹೋರಿಗಳನ್ನು, ಟಗರುಗಳನ್ನು, ಗಂಡು ಕುರಿಗಳನ್ನು ಖರೀದಿಸಲು ಉಪಯೋಗಿಸು. ಪಾನಾರ್ಪಣೆಗಳಿಗೆ ಮತ್ತು ಧಾನ್ಯಸಮರ್ಪಣೆಗಳಿಗೆ ಬೇಕಾಗುವ ಗೋಧಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡು ಜೆರುಸಲೇಮಿನ ಯಜ್ಞವೇದಿಕೆಯ ಮೇಲೆ ನಿನ್ನ ದೇವರಿಗೆ ಸಮರ್ಪಿಸು.
  • IRVKN

    ನೀನು ಈ ಹಣದಿಂದ ಹೋರಿ, ಟಗರು, ಕುರಿ ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು.
Total 28 Verses, Current Verse 17 of Total Verses 28
×

Alert

×

kannada Letters Keypad References