ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
15. ಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು. ನಾನು ಜನರನ್ನೂ ಯಾಜಕ ರನ್ನೂ ಶೋಧಿಸಿ ನೋಡುವಾಗ ಲೇವಿಯರ ಕುಮಾರ ರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ.

ERVKN
15. ಎಜ್ರನಾದ ನಾನು ಅಹವಾ ಕಡೆಗೆ ಹರಿಯುವ ನದಿಯ ಬಳಿಗೆ ಬರುವಂತೆ ಮೇಲಿನ ಎಲ್ಲಾ ಜನರಿಗೆ ಹೇಳಿದೆ. ಆ ಸ್ಥಳದಲ್ಲಿ ನಾವು ಮೂರು ದಿನ ಇದ್ದೆವು. ಆ ಗುಂಪಿನಲ್ಲಿ ಯಾಜಕರೂ ಇದ್ದರು ಎಂದು ನಮಗೆ ತಿಳಿದುಬಂತು. ಆದರೆ ಲೇವಿಯರು ಅವರಲ್ಲಿ ಇರಲಿಲ್ಲ.

IRVKN
15. ಅಹವಾ ಪ್ರಾಂತ್ಯದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಕೂಡಿಸಿದೆನು. ಅಲ್ಲಿ ಮೂರು ದಿನ ಪಾಳೆಯಮಾಡಿಕೂಂಡ ಮೇಲೆ ಸಾಧಾರಣ ಜನರೂ, ಯಾಜಕರೂ ಬಂದಿದ್ದಾರೆ, ಲೇವಿಯರಲ್ಲಿ ಯಾರೂ ಬರಲಿಲ್ಲ ಎಂದು ಕಂಡುಬಂತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 15 of Total Verses 36
  • ಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು. ನಾನು ಜನರನ್ನೂ ಯಾಜಕ ರನ್ನೂ ಶೋಧಿಸಿ ನೋಡುವಾಗ ಲೇವಿಯರ ಕುಮಾರ ರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ.
  • ERVKN

    ಎಜ್ರನಾದ ನಾನು ಅಹವಾ ಕಡೆಗೆ ಹರಿಯುವ ನದಿಯ ಬಳಿಗೆ ಬರುವಂತೆ ಮೇಲಿನ ಎಲ್ಲಾ ಜನರಿಗೆ ಹೇಳಿದೆ. ಆ ಸ್ಥಳದಲ್ಲಿ ನಾವು ಮೂರು ದಿನ ಇದ್ದೆವು. ಆ ಗುಂಪಿನಲ್ಲಿ ಯಾಜಕರೂ ಇದ್ದರು ಎಂದು ನಮಗೆ ತಿಳಿದುಬಂತು. ಆದರೆ ಲೇವಿಯರು ಅವರಲ್ಲಿ ಇರಲಿಲ್ಲ.
  • IRVKN

    ಅಹವಾ ಪ್ರಾಂತ್ಯದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಕೂಡಿಸಿದೆನು. ಅಲ್ಲಿ ಮೂರು ದಿನ ಪಾಳೆಯಮಾಡಿಕೂಂಡ ಮೇಲೆ ಸಾಧಾರಣ ಜನರೂ, ಯಾಜಕರೂ ಬಂದಿದ್ದಾರೆ, ಲೇವಿಯರಲ್ಲಿ ಯಾರೂ ಬರಲಿಲ್ಲ ಎಂದು ಕಂಡುಬಂತು.
Total 36 Verses, Current Verse 15 of Total Verses 36
×

Alert

×

kannada Letters Keypad References