ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
27. ನೂರು ತಲಾಂತು ಬಂಗಾರವನ್ನೂ ಸಾವಿರ ಪವನು ಬೆಲೆಯುಳ್ಳ ಇಪ್ಪತ್ತು ಬಂಗಾರದ ಬಟ್ಟಲು ಗಳನ್ನು ಬಂಗಾರದ ಹಾಗೆ ಅಮೂಲ್ಯವಾದಂಥಾ ಥಳ ಥಳಿಸುವಂಥಾ ಒಳ್ಳೇ ತಾಮ್ರದ ಎರಡು ಪಾತ್ರೆಗ ಳನ್ನೂ ತೂಗಿಕೊಟ್ಟೆನು.

ERVKN
27. ನಾನು ಇಪ್ಪತ್ತು ಬಂಗಾರದ ಬೋಗುಣಿಗಳನ್ನು ಕೊಟ್ಟಿದ್ದೆನು. ಅವುಗಳ ಒಟ್ಟು ತೂಕ ಎಂಟುವರೆ ಕಿಲೋಗ್ರಾಂ ಆಮೇಲೆ ಎರಡು ಶ್ರೇಷ್ಠವಾದ ಶುದ್ಧ ತಾಮ್ರದ ಎರಡು ಪಾತ್ರೆಗಳನ್ನೂ ಕೊಟ್ಟೆನು. ಇವು ಬಂಗಾರದಷ್ಟೇ ಬೆಲೆ ಬಾಳುವಂತಹದ್ದಾಗಿದ್ದವು.

IRVKN
27. ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ ಸಾವಿರ ಪವನು [* ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ ಸಾವಿರ ಪವನು ಅಂದರೆ 8.5 ಕಿಲೋಗ್ರಾಂ.] ; ಇವುಗಳಲ್ಲದೆ ಶ್ರೇಷ್ಠವಾದ ಶುಭ್ರತಾಮ್ರದ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 27 of Total Verses 36
  • ನೂರು ತಲಾಂತು ಬಂಗಾರವನ್ನೂ ಸಾವಿರ ಪವನು ಬೆಲೆಯುಳ್ಳ ಇಪ್ಪತ್ತು ಬಂಗಾರದ ಬಟ್ಟಲು ಗಳನ್ನು ಬಂಗಾರದ ಹಾಗೆ ಅಮೂಲ್ಯವಾದಂಥಾ ಥಳ ಥಳಿಸುವಂಥಾ ಒಳ್ಳೇ ತಾಮ್ರದ ಎರಡು ಪಾತ್ರೆಗ ಳನ್ನೂ ತೂಗಿಕೊಟ್ಟೆನು.
  • ERVKN

    ನಾನು ಇಪ್ಪತ್ತು ಬಂಗಾರದ ಬೋಗುಣಿಗಳನ್ನು ಕೊಟ್ಟಿದ್ದೆನು. ಅವುಗಳ ಒಟ್ಟು ತೂಕ ಎಂಟುವರೆ ಕಿಲೋಗ್ರಾಂ ಆಮೇಲೆ ಎರಡು ಶ್ರೇಷ್ಠವಾದ ಶುದ್ಧ ತಾಮ್ರದ ಎರಡು ಪಾತ್ರೆಗಳನ್ನೂ ಕೊಟ್ಟೆನು. ಇವು ಬಂಗಾರದಷ್ಟೇ ಬೆಲೆ ಬಾಳುವಂತಹದ್ದಾಗಿದ್ದವು.
  • IRVKN

    ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ ಸಾವಿರ ಪವನು * ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ ಸಾವಿರ ಪವನು ಅಂದರೆ 8.5 ಕಿಲೋಗ್ರಾಂ. ; ಇವುಗಳಲ್ಲದೆ ಶ್ರೇಷ್ಠವಾದ ಶುಭ್ರತಾಮ್ರದ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು.
Total 36 Verses, Current Verse 27 of Total Verses 36
×

Alert

×

kannada Letters Keypad References