KNV
23. ನಿನ್ನವುಗಳಲ್ಲಿ ನೂಲು ಮೊದಲುಗೊಂಡು ಕೆರದ ಬಾರನ್ನು ಸಹ ನಾನು ತಕ್ಕೊಳ್ಳುವದಿಲ್ಲ. ಯಾಕಂದರೆ--ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ ಎಂದು ನೀನು ಹೇಳಬಾರದು.
ERVKN
23. ನಿನ್ನದಾಗಿರುವ ಯಾವುದನ್ನೂ ನಾನು ಇಟ್ಟುಕೊಳ್ಳುವುದಿಲ್ಲ; ಅದು ದಾರವಾಗಿದ್ದರೂ, ಪಾದರಕ್ಷೆಯ ಬಾರಾಗಿದ್ದರೂ, ನಾನಿಟ್ಟುಕೊಳ್ಳುವುದಿಲ್ಲ. ‘ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದೆ’ ಎಂದು ನೀನು ಹೇಳಿಕೊಳ್ಳುವುದು ನನಗೆ ಬೇಕಾಗಿಲ್ಲ.
IRVKN
23. “ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.’
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN