ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
8. ತರುವಾಯ ಬೆಣ್ಣೆಯನ್ನೂ ಹಾಲನ್ನೂ ಪಕ್ವಮಾಡಿದ ಕರುವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು; ಅವನು ಮರದ ಕೆಳಗೆ ಅವರ ಬಳಿಯಲ್ಲಿ ನಿಂತುಕೊಂಡನು; ಅವರು ಊಟಮಾಡಿದರು.

ERVKN
8. ಅಬ್ರಹಾಮನು ಆ ಮೂವರಿಗೆ ಮಾಂಸದ ಅಡಿಗೆಯನ್ನು ಬಡಿಸಿದನು. ಇದಲ್ಲದೆ ಅವನು ಹಾಲನ್ನೂ ಬೆಣ್ಣೆಯನ್ನೂ ಕೊಟ್ಟನು. ಆ ಮೂವರು ಊಟ ಮಾಡುವಾಗ ಅಬ್ರಹಾಮನು ಅವರ ಸಮೀಪದಲ್ಲಿ ಮರದ ಕೆಳಗೆ ನಿಂತುಕೊಂಡಿದ್ದನು.

IRVKN
8. ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 8 of Total Verses 33
  • ತರುವಾಯ ಬೆಣ್ಣೆಯನ್ನೂ ಹಾಲನ್ನೂ ಪಕ್ವಮಾಡಿದ ಕರುವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು; ಅವನು ಮರದ ಕೆಳಗೆ ಅವರ ಬಳಿಯಲ್ಲಿ ನಿಂತುಕೊಂಡನು; ಅವರು ಊಟಮಾಡಿದರು.
  • ERVKN

    ಅಬ್ರಹಾಮನು ಆ ಮೂವರಿಗೆ ಮಾಂಸದ ಅಡಿಗೆಯನ್ನು ಬಡಿಸಿದನು. ಇದಲ್ಲದೆ ಅವನು ಹಾಲನ್ನೂ ಬೆಣ್ಣೆಯನ್ನೂ ಕೊಟ್ಟನು. ಆ ಮೂವರು ಊಟ ಮಾಡುವಾಗ ಅಬ್ರಹಾಮನು ಅವರ ಸಮೀಪದಲ್ಲಿ ಮರದ ಕೆಳಗೆ ನಿಂತುಕೊಂಡಿದ್ದನು.
  • IRVKN

    ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು.
Total 33 Verses, Current Verse 8 of Total Verses 33
×

Alert

×

kannada Letters Keypad References