ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
32. ಆಗ ಆ ಮನುಷ್ಯನು ಮನೆಯೊಳಗೆ ಬಂದನು. ಅವನು ಒಂಟೆಗಳನ್ನು ಬಿಚ್ಚಿ ಅವುಗಳಿಗೆ ಹುಲ್ಲನ್ನೂ ಮೇವನ್ನೂ ಕೊಟ್ಟನು. ಅವನಿಗೆ ಅವನ ಸಂಗಡವಿದ್ದವರಿಗೆ ಕಾಲುಗಳನ್ನು ತೊಳೆಯುವದಕ್ಕೆ ನೀರು ಕೊಟ್ಟನು.

ERVKN
32. ಆದ್ದರಿಂದ ಅಬ್ರಹಾಮನ ಸೇವಕನು ಲಾಬಾನನ ಮನೆಗೆ ಹೋದನು. ಒಂಟೆಗಳ ಮೇಲಿದ್ದ ಹೊರೆಗಳನ್ನು ಇಳಿಸಲು ಲಾಬಾನನು ಸಹಾಯಮಾಡಿದನು; ಒಂಟೆಗಳಿಗೆ ಸ್ಥಳಮಾಡಿಕೊಟ್ಟು ಮೇವನ್ನು ಕೊಡಿಸಿದನು; ಆಮೇಲೆ ಆ ಸೇವಕನಿಗೆ ಮತ್ತು ಅವನ ಸಂಗಡ ಇದ್ದವರಿಗೆ, ಕಾಲು ತೊಳೆದುಕೊಳ್ಳಲು ನೀರು ಕೊಟ್ಟನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 67 Verses, Current Verse 32 of Total Verses 67
  • ಆಗ ಆ ಮನುಷ್ಯನು ಮನೆಯೊಳಗೆ ಬಂದನು. ಅವನು ಒಂಟೆಗಳನ್ನು ಬಿಚ್ಚಿ ಅವುಗಳಿಗೆ ಹುಲ್ಲನ್ನೂ ಮೇವನ್ನೂ ಕೊಟ್ಟನು. ಅವನಿಗೆ ಅವನ ಸಂಗಡವಿದ್ದವರಿಗೆ ಕಾಲುಗಳನ್ನು ತೊಳೆಯುವದಕ್ಕೆ ನೀರು ಕೊಟ್ಟನು.
  • ERVKN

    ಆದ್ದರಿಂದ ಅಬ್ರಹಾಮನ ಸೇವಕನು ಲಾಬಾನನ ಮನೆಗೆ ಹೋದನು. ಒಂಟೆಗಳ ಮೇಲಿದ್ದ ಹೊರೆಗಳನ್ನು ಇಳಿಸಲು ಲಾಬಾನನು ಸಹಾಯಮಾಡಿದನು; ಒಂಟೆಗಳಿಗೆ ಸ್ಥಳಮಾಡಿಕೊಟ್ಟು ಮೇವನ್ನು ಕೊಡಿಸಿದನು; ಆಮೇಲೆ ಆ ಸೇವಕನಿಗೆ ಮತ್ತು ಅವನ ಸಂಗಡ ಇದ್ದವರಿಗೆ, ಕಾಲು ತೊಳೆದುಕೊಳ್ಳಲು ನೀರು ಕೊಟ್ಟನು.
Total 67 Verses, Current Verse 32 of Total Verses 67
×

Alert

×

kannada Letters Keypad References