KNV
41. ಹಾಗೆ ಆದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ; ನೀನು ನನ್ನ ಬಂಧುಗಳ ಬಳಿಗೆ ಬಂದಾಗ ಅವರು ನಿನಗೆ ಆ ಹುಡುಗಿಯನ್ನು ಕೊಡದೆ ಹೋದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ ಅಂದನು.
ERVKN
41. ಆದರೆ ನೀನು ನನ್ನ ತಂದೆಯ ನಾಡಿಗೆ ಹೋದಾಗ ಅವರು ನನ್ನ ಮಗನಿಗೆ ಒಬ್ಬ ಕನ್ಯೆಯನ್ನು ಕೊಡಲು ಒಪ್ಪದಿದ್ದರೆ ನೀನು ಈ ಪ್ರಮಾಣದಿಂದ ಬಿಡುಗಡೆಯಾಗಿರುವೆ’ ಎಂದು ಹೇಳಿದನು.
IRVKN
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN