KNV
50. ನೀನು ನನ್ನ ಕುಮಾರ್ತೆಯರನ್ನು ಉಪದ್ರಪಡಿಸಿದರೆ ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ತಕ್ಕೊಂಡರೆ ಯಾವ ಮನುಷ್ಯನೂ ನಮ್ಮ ಸಂಗಡ ಇರುವದಿಲ್ಲ. ನೋಡು, ನನಗೂ ನಿನಗೂ ನಡುವೆ ದೇವರೇ ಸಾಕ್ಷಿ ಅಂದನು.
ERVKN
50. ಆಮೇಲೆ ಲಾಬಾನನು “ನೀನು ನನ್ನ ಹೆಣ್ಣುಮಕ್ಕಳನ್ನು ನೋಯಿಸಿದರೆ, ದೇವರು ನಿನ್ನನ್ನು ದಂಡಿಸುವನು ಎಂಬುದನ್ನು ನೆನಪು ಮಾಡಿಕೊ. ನೀನು ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ, ದೇವರು ನಿನ್ನನ್ನು ನೋಡುತ್ತಿದ್ದಾನೆ ಎಂಬುದನ್ನು ನೆನಪು ಮಾಡಿಕೊ.
IRVKN
50. ಮತ್ತು ಲಾಬಾನನು, “ನೀನು ನನ್ನ ಇಬ್ಬರು ಹೆಣ್ಣುಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ಮನುಷ್ಯರೊಳಗೆ ಯಾರೂ ಇಲ್ಲದಿದ್ದರೂ ದೇವರೇ ನಮ್ಮ ಒಡಂಬಡಿಕೆಗೆ ಸಾಕ್ಷಿ” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN