KNV
53. ಅಬ್ರಹಾ ಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯ ತೀರಿಸಲಿ ಅಂದನು. ಆಗ ಯಾಕೋಬನು ತನ್ನ ತಂದೆಯಾದ ಇಸಾಕನು ಭಯದಿಂದ ಸೇವಿಸುವ ದೇವರ ಮೇಲೆ ಪ್ರಮಾಣಮಾಡಿದನು.
ERVKN
53. ನಾವು ಈ ಒಪ್ಪಂದವನ್ನು ಮುರಿದುಹಾಕಿದರೆ, ನಮ್ಮಲ್ಲಿ ಅಪರಾಧಿಯಾದವನಿಗೆ ಅಬ್ರಹಾಮನ ದೇವರು, ನಾಹೋರನ ದೇವರು ಮತ್ತು ಅವರ ಪೂರ್ವಿಕರ ದೇವರು ನ್ಯಾಯತೀರಿಸಲಿ” ಎಂದು ಹೇಳಿದನು. ಅದೇ ರೀತಿಯಲ್ಲಿ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವೆಮಾಡುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದನು.
IRVKN
53. ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ” ಎಂದನು. ಅದೇ ಪ್ರಕಾರ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN