ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
18. ನೀನು ಅವನಿಗೆ--ಅವು ನಿನ್ನ ದಾಸನಾದ ಯಾಕೋಬನವುಗಳೇ; ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲ್ಪಟ್ಟ ಕಾಣಿಕೆ; ಇಗೋ, ಅವನೂ ನಮ್ಮ ಹಿಂದೆ ಇದ್ದಾನೆ ಎಂದು ಅವನಿಗೆ ಹೇಳಬೇಕೆಂದು ಆಜ್ಞಾಪಿಸಿದನು.

ERVKN
18. ಆಗ ನೀನು, ‘ಪಶುಗಳು ನಿನ್ನ ಸೇವಕನಾದ ಯಾಕೋಬನವು. ನನ್ನ ಒಡೆಯನಾದ ಏಸಾವನೇ, ಯಾಕೋಬನು ಇವುಗಳನ್ನು ನಿನಗೆ ಉಡುಗೊರೆಯಾಗಿ ಕಳುಹಿಸಿದ್ದಾನೆ. ಅಲ್ಲದೆ ಅವನು ಸಹ ನಮ್ಮ ಹಿಂದೆ ಬರುತ್ತಿದ್ದಾನೆ’ ಎಂದು ತಿಳಿಸಬೇಕು” ಎಂದು ಹೇಳಿದನು.

IRVKN
18. ಆಗ ನೀನು, “ಇವು ನಿಮ್ಮ ಸೇವಕನಾದ ಯಾಕೋಬನದು. ತನ್ನ ಪ್ರಭುಗಳಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳುಹಿಸಿಕೊಟ್ಟಿದ್ದಾನೆ. ಅವನೂ ನಮ್ಮ ಹಿಂದೆ ಬರುತ್ತಿದ್ದಾನೆ” ಎಂದು ಉತ್ತರಕೊಡಬೇಕು ಎಂಬುದಾಗಿ ಅಪ್ಪಣೆಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 18 of Total Verses 32
  • ನೀನು ಅವನಿಗೆ--ಅವು ನಿನ್ನ ದಾಸನಾದ ಯಾಕೋಬನವುಗಳೇ; ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲ್ಪಟ್ಟ ಕಾಣಿಕೆ; ಇಗೋ, ಅವನೂ ನಮ್ಮ ಹಿಂದೆ ಇದ್ದಾನೆ ಎಂದು ಅವನಿಗೆ ಹೇಳಬೇಕೆಂದು ಆಜ್ಞಾಪಿಸಿದನು.
  • ERVKN

    ಆಗ ನೀನು, ‘ಪಶುಗಳು ನಿನ್ನ ಸೇವಕನಾದ ಯಾಕೋಬನವು. ನನ್ನ ಒಡೆಯನಾದ ಏಸಾವನೇ, ಯಾಕೋಬನು ಇವುಗಳನ್ನು ನಿನಗೆ ಉಡುಗೊರೆಯಾಗಿ ಕಳುಹಿಸಿದ್ದಾನೆ. ಅಲ್ಲದೆ ಅವನು ಸಹ ನಮ್ಮ ಹಿಂದೆ ಬರುತ್ತಿದ್ದಾನೆ’ ಎಂದು ತಿಳಿಸಬೇಕು” ಎಂದು ಹೇಳಿದನು.
  • IRVKN

    ಆಗ ನೀನು, “ಇವು ನಿಮ್ಮ ಸೇವಕನಾದ ಯಾಕೋಬನದು. ತನ್ನ ಪ್ರಭುಗಳಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳುಹಿಸಿಕೊಟ್ಟಿದ್ದಾನೆ. ಅವನೂ ನಮ್ಮ ಹಿಂದೆ ಬರುತ್ತಿದ್ದಾನೆ” ಎಂದು ಉತ್ತರಕೊಡಬೇಕು ಎಂಬುದಾಗಿ ಅಪ್ಪಣೆಕೊಟ್ಟನು.
Total 32 Verses, Current Verse 18 of Total Verses 32
×

Alert

×

kannada Letters Keypad References