ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
9. ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ,

ERVKN
9. ಯಾಕೋಬನು, “ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರಾಗಿರುವ ಯೆಹೋವನೇ, ನನ್ನ ದೇಶಕ್ಕೆ ಮತ್ತು ನನ್ನ ಕುಟುಂಬಕ್ಕೆ ಹಿಂತಿರುಗಿ ಬರುವಂತೆ ನೀನು ಹೇಳಿದೆ. ನೀನು ನನಗೆ ಒಳ್ಳೆಯದನ್ನು ಮಾಡುವುದಾಗಿ ಹೇಳಿದೆ.

IRVKN
9. ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 9 of Total Verses 32
  • ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ,
  • ERVKN

    ಯಾಕೋಬನು, “ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರಾಗಿರುವ ಯೆಹೋವನೇ, ನನ್ನ ದೇಶಕ್ಕೆ ಮತ್ತು ನನ್ನ ಕುಟುಂಬಕ್ಕೆ ಹಿಂತಿರುಗಿ ಬರುವಂತೆ ನೀನು ಹೇಳಿದೆ. ನೀನು ನನಗೆ ಒಳ್ಳೆಯದನ್ನು ಮಾಡುವುದಾಗಿ ಹೇಳಿದೆ.
  • IRVKN

    ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ,
Total 32 Verses, Current Verse 9 of Total Verses 32
×

Alert

×

kannada Letters Keypad References