KNV
12. ತೆರವನ್ನೂ ಕಾಣಿಕೆಯನ್ನೂ ಯಥೇಚ್ಛವಾಗಿ ನನ್ನನ್ನು ಕೇಳಿರಿ. ನೀವು ಹೇಳುವ ಪ್ರಕಾರ ಕೊಡುವೆನು. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ ಅಂದನು.
ERVKN
12. ನಾನು ದೀನಳನ್ನು ಮದುವೆಯಾಗಲು ನೀವು ನನಗೆ ಅವಕಾಶಕೊಟ್ಟರೆ ಸಾಕು. ನಾನು ನಿಮಗೆ ಯಾವ ಉಡುಗೊರೆಯನ್ನು ಬೇಕಾದರೂ ಕೊಡುವೆನು. ನೀವು ಏನು ಕೇಳಿದರೂ ಕೊಡುವೆನು. ಆದರೆ ನನಗೆ ದೀನಳನ್ನು ಮದುವೆ ಮಾಡಿಸಿಕೊಡಿ” ಎಂದು ಕೇಳಿಕೊಂಡನು.
IRVKN
12. ನೀವು ಹೇಳುವ ಮೇರೆಗೆ ಎಷ್ಟಾದರೂ ತೆರವನ್ನೂ ಕಾಣಿಕೆಯನ್ನೂ ಹೆಣ್ಣಿಗಾಗಿ ಕೊಡುತ್ತೇನೆ. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN