KNV
11. ನಾವೆಲ್ಲರೂ ಒಬ್ಬ ಮನುಷ್ಯನ ಕುಮಾರರಾಗಿದ್ದು ಸತ್ಯವಂತರಾಗಿದ್ದೇವೆ. ಆದದರಿಂದ ನಿನ್ನ ದಾಸರು ಗೂಢಚಾರರಲ್ಲ ಅಂದರು.
ERVKN
11. ನಾವೆಲ್ಲರೂ ಸಹೋದರರು. ನಮ್ಮೆಲ್ಲರಿಗೂ ಒಬ್ಬನೇ ತಂದೆ. ನಾವು ಯಥಾರ್ಥವಾಗಿ ಬಂದವರೇ ಹೊರತು ಗೂಢಚಾರರಲ್ಲ” ಎಂದು ಹೇಳಿದರು.
IRVKN
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN