ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
16. ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ; ಅವನು ನಿಮ್ಮ ಸಹೋದರ ನನ್ನು ಕರಕೊಂಡು ಬರಲಿ. ಆದರೆ ನೀವು ಸೆರೆಮನೆ ಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ ಇಲ್ಲವೋ ಎಂದು ನಿಮ್ಮ ಮಾತುಗಳು ಪರೀಕ್ಷಿಸಲ್ಪಡು ವವು. ಇಲ್ಲದಿದ್ದರೆ ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು ಎಂದು ಹೇಳಿದನು.

ERVKN
16. ಆದ್ದರಿಂದ ನಿಮ್ಮಲ್ಲೊಬ್ಬನು ಹಿಂತಿರುಗಿ ಹೋಗಿ ನಿಮ್ಮ ಚಿಕ್ಕ ತಮ್ಮನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು. ಅಲ್ಲಿಯವರೆಗೆ ಉಳಿದವರೆಲ್ಲರೂ ಇಲ್ಲಿ ಸೆರೆಮನೆಯಲ್ಲಿರಬೇಕು. ನೀವು ಹೇಳುತ್ತಿರುವುದು ಸತ್ಯವೋ ಸುಳ್ಳೋ ಆಗ ನನಗೆ ಗೊತ್ತಾಗುವುದು. ಆದರೆ ನೀವಂತೂ ಗೂಢಚಾರರೆಂದು ತಿಳಿದುಕೊಂಡಿದ್ದೇನೆ” ಎಂದು ಹೇಳಿದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 16 of Total Verses 38
  • ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ; ಅವನು ನಿಮ್ಮ ಸಹೋದರ ನನ್ನು ಕರಕೊಂಡು ಬರಲಿ. ಆದರೆ ನೀವು ಸೆರೆಮನೆ ಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ ಇಲ್ಲವೋ ಎಂದು ನಿಮ್ಮ ಮಾತುಗಳು ಪರೀಕ್ಷಿಸಲ್ಪಡು ವವು. ಇಲ್ಲದಿದ್ದರೆ ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು ಎಂದು ಹೇಳಿದನು.
  • ERVKN

    ಆದ್ದರಿಂದ ನಿಮ್ಮಲ್ಲೊಬ್ಬನು ಹಿಂತಿರುಗಿ ಹೋಗಿ ನಿಮ್ಮ ಚಿಕ್ಕ ತಮ್ಮನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು. ಅಲ್ಲಿಯವರೆಗೆ ಉಳಿದವರೆಲ್ಲರೂ ಇಲ್ಲಿ ಸೆರೆಮನೆಯಲ್ಲಿರಬೇಕು. ನೀವು ಹೇಳುತ್ತಿರುವುದು ಸತ್ಯವೋ ಸುಳ್ಳೋ ಆಗ ನನಗೆ ಗೊತ್ತಾಗುವುದು. ಆದರೆ ನೀವಂತೂ ಗೂಢಚಾರರೆಂದು ತಿಳಿದುಕೊಂಡಿದ್ದೇನೆ” ಎಂದು ಹೇಳಿದನು.
Total 38 Verses, Current Verse 16 of Total Verses 38
×

Alert

×

kannada Letters Keypad References