KNV
33. ಹಾಗಿದ್ದಲ್ಲಿ ಆ ಹುಡು ಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು; ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.
ERVKN
33. ಆದ್ದರಿಂದ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ಈ ಯುವಕನು ತನ್ನ ಸಹೋದರರೊಂದಿಗೆ ಹಿಂತಿರುಗಿ ಹೋಗಲಿ; ನಾನು ಇಲ್ಲಿ ನಿಮಗೆ ಗುಲಾಮನಾಗಿರುವೆನು.
IRVKN
33. “ಆದುದರಿಂದ ಸೇವಕನಾದ ನಾನು ಈ ಹುಡುಗನ ಬದಲಾಗಿ ಸ್ವಾಮಿಗೆ ಗುಲಾಮನಾಗುವಂತೆಯೂ ಇವನು ತನ್ನ ಅಣ್ಣಂದಿರ ಸಂಗಡ ಹೋಗುವಂತೆಯೂ ಅನುಗ್ರಹ ಮಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN