ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
25. ಆಗ ಅವರು--ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ಕೃಪೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು ಅಂದರು.

ERVKN
25. ಆಗ ಜನರು, “ನೀನು ನಮ್ಮ ಜೀವವನ್ನು ಉಳಿಸಿರುವೆ. ನಾವು ಸಂತೋಷದಿಂದ ಫರೋಹನ ಗುಲಾಮರಾಗುತ್ತೇವೆ” ಎಂದು ಹೇಳಿದರು.

IRVKN
25. ಅದಕ್ಕೆ ಅವರು, “ನಮ್ಮ ಪ್ರಾಣಗಳನ್ನು ಉಳಿಸಿದ್ದೀ; ನಮ್ಮ ಸ್ವಾಮಿಯ ದಯೆ ನಿಮ್ಮ ಮೇಲಿರಲಿ; ನಾವು ಫರೋಹನಿಗೆ ಗುಲಾಮರಾಗಿದ್ದೇವೆ” ಎಂದರು.





History

No History Found

Total Verses, Current Verse 25 of Total Verses 0
  • ಆಗ ಅವರು--ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ಕೃಪೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು ಅಂದರು.
  • ERVKN

    ಆಗ ಜನರು, “ನೀನು ನಮ್ಮ ಜೀವವನ್ನು ಉಳಿಸಿರುವೆ. ನಾವು ಸಂತೋಷದಿಂದ ಫರೋಹನ ಗುಲಾಮರಾಗುತ್ತೇವೆ” ಎಂದು ಹೇಳಿದರು.
  • IRVKN

    ಅದಕ್ಕೆ ಅವರು, “ನಮ್ಮ ಪ್ರಾಣಗಳನ್ನು ಉಳಿಸಿದ್ದೀ; ನಮ್ಮ ಸ್ವಾಮಿಯ ದಯೆ ನಿಮ್ಮ ಮೇಲಿರಲಿ; ನಾವು ಫರೋಹನಿಗೆ ಗುಲಾಮರಾಗಿದ್ದೇವೆ” ಎಂದರು.
Total Verses, Current Verse 25 of Total Verses 0
×

Alert

×

kannada Letters Keypad References