ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
19. ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು.

ERVKN
19. ಅದಕ್ಕೆ ಅವನ ತಂದೆಯು “ನನಗೆ ಗೊತ್ತು ಮಗನೇ, ನನಗೆ ಗೊತ್ತು. ಮನಸ್ಸೆ ಮೊದಲು ಹುಟ್ಟಿದವನು. ಅವನು ಮಹಾವ್ಯಕ್ತಿಯಾಗುವನು. ಅವನು ಅನೇಕ ಜನರಿಗೆ ತಂದೆಯಾಗುವನು. ಆದರೆ ತಮ್ಮನು ಅಣ್ಣನಿಗಿಂತ ಮಹಾವ್ಯಕ್ತಿಯಾಗುವನು. ಅವನ ಕುಟುಂಬವು ತುಂಬ ದೊಡ್ಡದಾಗುವುದು” ಎಂದು ಹೇಳಿದನು.

IRVKN
19. ಆದರೆ ಅವನ ತಂದೆ ಒಪ್ಪದೆ, “ಮಗನೇ ನಾನು ಬಲ್ಲೆ. ನನಗೆ ಗೊತ್ತು. ಇವನಿಂದಲೂ ಜನಾಂಗವುಂಟಾಗುವುದು. ಇವನು ಬಲಿಷ್ಠನಾಗುವನು. ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು. ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 19 of Total Verses 22
  • ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು.
  • ERVKN

    ಅದಕ್ಕೆ ಅವನ ತಂದೆಯು “ನನಗೆ ಗೊತ್ತು ಮಗನೇ, ನನಗೆ ಗೊತ್ತು. ಮನಸ್ಸೆ ಮೊದಲು ಹುಟ್ಟಿದವನು. ಅವನು ಮಹಾವ್ಯಕ್ತಿಯಾಗುವನು. ಅವನು ಅನೇಕ ಜನರಿಗೆ ತಂದೆಯಾಗುವನು. ಆದರೆ ತಮ್ಮನು ಅಣ್ಣನಿಗಿಂತ ಮಹಾವ್ಯಕ್ತಿಯಾಗುವನು. ಅವನ ಕುಟುಂಬವು ತುಂಬ ದೊಡ್ಡದಾಗುವುದು” ಎಂದು ಹೇಳಿದನು.
  • IRVKN

    ಆದರೆ ಅವನ ತಂದೆ ಒಪ್ಪದೆ, “ಮಗನೇ ನಾನು ಬಲ್ಲೆ. ನನಗೆ ಗೊತ್ತು. ಇವನಿಂದಲೂ ಜನಾಂಗವುಂಟಾಗುವುದು. ಇವನು ಬಲಿಷ್ಠನಾಗುವನು. ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು. ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು” ಎಂದು ಹೇಳಿದನು.
Total 22 Verses, Current Verse 19 of Total Verses 22
×

Alert

×

kannada Letters Keypad References