ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
26. ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.

ERVKN
26. ಯೋಸೇಫನು ನೂರಹತ್ತನೆಯ ವರ್ಷದವನಾಗಿದ್ದಾಗ ಸತ್ತುಹೋದನು. ಈಜಿಪ್ಟಿನಲ್ಲಿ ವೈದ್ಯರು ಅವನ ಶರೀರವನ್ನು ಸಮಾಧಿ ಮಾಡಲು ಸಿದ್ಧಪಡಿಸಿ, ಶವಪೆಟ್ಟಿಗೆಯಲ್ಲಿ ಹಾಕಿದರು.

IRVKN
26. ಯೋಸೇಫನು ನೂರಹತ್ತು ವರ್ಷದವನಾಗಿ ಪ್ರಾಣ ಬಿಟ್ಟನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ತುಂಬಿ ಐಗುಪ್ತ ದೇಶದೊಳಗೆ ಅದನ್ನು ಪೆಟ್ಟಿಗೆಯಲ್ಲಿ ಇರಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 26 of Total Verses 26
  • ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.
  • ERVKN

    ಯೋಸೇಫನು ನೂರಹತ್ತನೆಯ ವರ್ಷದವನಾಗಿದ್ದಾಗ ಸತ್ತುಹೋದನು. ಈಜಿಪ್ಟಿನಲ್ಲಿ ವೈದ್ಯರು ಅವನ ಶರೀರವನ್ನು ಸಮಾಧಿ ಮಾಡಲು ಸಿದ್ಧಪಡಿಸಿ, ಶವಪೆಟ್ಟಿಗೆಯಲ್ಲಿ ಹಾಕಿದರು.
  • IRVKN

    ಯೋಸೇಫನು ನೂರಹತ್ತು ವರ್ಷದವನಾಗಿ ಪ್ರಾಣ ಬಿಟ್ಟನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ತುಂಬಿ ಐಗುಪ್ತ ದೇಶದೊಳಗೆ ಅದನ್ನು ಪೆಟ್ಟಿಗೆಯಲ್ಲಿ ಇರಿಸಿದರು.
Total 26 Verses, Current Verse 26 of Total Verses 26
×

Alert

×

kannada Letters Keypad References